ಯಲ್ಲಾಪುರ | ಇನ್‌ಫ್ಲುಯೆಂಜಾ-ಎ ಸೋಂಕಿಗೆ 41 ವರ್ಷದ ವ್ಯಕ್ತಿ ಮೃತ್ಯು

ಯಲ್ಲಾಪುರ: ತಾಲೂಕಿನ ಚವತಿ ಗ್ರಾಮದ 41 ವರ್ಷದ ವ್ಯಕ್ತಿಯೊಬ್ಬರು ಇನ್‌ಫ್ಲುಯೆಂಜಾ-ಎ (Influenza A) ವೈರಲ್ ಸೋಂಕಿನಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ರಾಜು ಮಂಜಾ ಗೌಡ ಎಂದು ಗುರುತಿಸಲಾಗಿದೆ. ಅವರಿಗೆ ಜೂನ್ 10ರಂದು...

ಮೈಸೂರು | ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ-ಮನವಿ ಸಲ್ಲಿಕೆ

ಆಶಾ ಕಾರ್ಯಕರ್ತೆಯರು ಹಲವು ತಿಂಗಳುಗಳಿಂದ ಗೌರವಧನ ಹಾಗೂ ಪ್ರೋತ್ಸಾಹಧನ ಬಾಕಿ ಉಳಿದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)...

ಬೀದರ್‌ | ಜೂ.28 ರಿಂದ 31ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ಜೂನ್ 28 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚಿಸಿದರು. ಬುಧವಾರ ಜಿಲ್ಲಾಧಿಕಾರಿಗಳ...

ಉತ್ತರ ಕನ್ನಡ | ನಾಳೆ ಮೆಡಿಕಲ್ ಶಾಪ್ ಮುಷ್ಕರ: ತುರ್ತು ಸೇವೆಗೆ ಅಡ್ಡಿಯಿಲ್ಲ, ಪ್ರಮುಖ ಫಾರ್ಮಸಿಗಳು ಓಪನ್

ಉತ್ತರ ಕನ್ನಡ: ನಾಳೆ ರಾಜ್ಯದ್ಯಾಂತ ಮೆಡಿಕಲ್ ಶಾಪ್‌ಗಳ ಮುಷ್ಕರಕ್ಕೆ ಕರೆ ನೀಡಲಾಗಿದ್ದರೂ ಸಹ, ಸಾರ್ವಜನಿಕರ ತುರ್ತು ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾ ಔಷಧ ನಿಯಂತ್ರಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಷ್ಕರದ...

ಆಶಾ ಕಾರ್ಯಕರ್ತೆಯರಿಗೆ ₹264.14 ಕೋಟಿ ಬಾಕಿ ಪ್ರೋತ್ಸಾಹ ಧನ ಬಿಡುಗಡೆ: ಬಗೆಹರಿಯದ ʼಆಶಾ ಸಾಫ್ಟ್ʼ ತಾಂತ್ರಿಕ ದೋಷ

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಗಳನ್ನು ಕೂಡಲೇ ಜಾರಿಗೊಳಿಸಿ, ಏಪ್ರಿಲ್ 2025ರಿಂದ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ₹10,000 ರೂಪಾಯಿ ಮಾಸಿಕ ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು....

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಆರೋಗ್ಯ ಇಲಾಖೆ