ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಅಕ್ರಮ ಆರೋಪ : ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವ ಗುಂಡೂರಾವ್
ವೆನ್ಲಾಕ್ ಆಸ್ಪತ್ರೆಯಲ್ಲಿನ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಗೆ 28 ಲಕ್ಷ ವೆಚ್ಚದ ಸಿಎಸ್.ಆರ್ ಯೋಜನೆಯ ಪ್ರಕರಣ ಇದೀಗ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಂಗಳದಲ್ಲಿದೆ. ಈ ಪ್ರಕರಣದಲ್ಲಿ ಅವ್ಯವಹಾರ ನಡೆದಿದೆ...
ಮಂಗಳೂರು | ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನು 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಈ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು.ಕಟ್ಟಡಕ್ಕೆ ಚಾಲನೆ...
ದಾವಣಗೆರೆ | ಜ್ವರದಿಂದ ವಿದ್ಯಾರ್ಥಿನಿ ಸಾವು: ಡೆಂಘೀ ಶಂಕೆ; ಆರೋಗ್ಯಾಧಿಕಾರಿಗಳ ವಿರುದ್ಧ ಜನರ ಆಕ್ರೋಶ
ರಾಜ್ಯಾದ್ಯಂತ ಡೆಂಘೀ ಜ್ವರ ಸಂಕ್ರಾಮಿಕವಾಗಿ ಹರಡುತ್ತಿದ್ದು, ಮರಣ ಮೃದಂಗ ಬಾರಿಸುತ್ತಿದೆ. ಈ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಂಡು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕಾಗಿತ್ತು....
ಜನರಲ್ಲಿ ಡೆಂಘೀ ಜಾಗೃತಿ: ರಾಜಧಾನಿಯಲ್ಲಿ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ...
ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕಕ್ಕೆ ಕಡಿವಾಣ; ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದ ಆರೋಗ್ಯ ಇಲಾಖೆ
ಡೆಂಘೀ ಪರೀಕ್ಷೆಗೆ ದುಬಾರಿ ಶುಲ್ಕವನ್ನು ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿರುವ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದೆ.ಡೆಂಘೀ ಜ್ವರವು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ...
ಜನಪ್ರಿಯ
ತುಮಕೂರು | ಒಕ್ಕೂಟ ವ್ಯವಸ್ಥೆ ದುರ್ಬಲಗೊಳಿಸುತ್ತಿರುವ ವಿರುದ್ಧ ಸೆ.14ರಂದು ‘ಒಕ್ಕೂಟ ಉಳಿಸಿ ಆಂದೋಲನ’
ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನದ ವಿರುದ್ಧ ‘ಒಕ್ಕೂಟ ಉಳಿಸಿ ಆಂದೋಲ’ನದ ಪ್ರತಿಭಟನಾ...
ಹಾಸನ | ವಸತಿ ನಿಲಯದ ಅವ್ಯವಸ್ಥೆ ಪ್ರಶ್ನಿಸಿದರೆ ಹಾಸ್ಟೆಲ್ ವಾರ್ಡನ್‌ನಿಂದ ಬೆದರಿಕೆ: ವಿದ್ಯಾರ್ಥಿನಿಯರ ಆರೋಪ
ಹಾಸನ ಜಿಲ್ಲೆ ಅಭಿವೃದ್ದಿಯಲ್ಲಿ ಮುಂದುವರಿದಿದೆ ಎಂದು ಹೆಮ್ಮೆಯಿಂದ ಇಲ್ಲಿವರೆಗೂ ಆಳುವ ರಾಜಕೀಯದವರು...
ಗಾಜಾದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ; ಕನಿಷ್ಠ 40 ಮಂದಿ ಸಾವು
ಗಾಜಾದ ಅಲ್-ಮಾವಾಸಿ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು ಕನಿಷ್ಠ 40...
ತುಮಕೂರು | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಸಂಸದಿಂದ ಪ್ರತಿಭಟನೆ
ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ಪೀಠ ನೀಡಿರುವ ಒಳಮೀಸಲಾತಿ ತೀರ್ಪುನ್ನು ಯಥಾವತ್ತು...