ಮೈಸೂರು | ಅಗಲಿದ ಪತ್ರಕರ್ತರಿಗೆ ಸ್ನೇಹ ಕೂಟದಿಂದ ಶ್ರದ್ಧಾಂಜಲಿ

ಮೈಸೂರು ನಗರದ ಇಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಅಗಲಿದ ಪತ್ರಕರ್ತ ಸ್ನೇಹಿತರಿಗೆ ಸ್ನೇಹ ಕೂಟದಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಪತ್ರಕರ್ತರು, ಮೃತರ ಕುಟುಂಬದವರು ಅಗಲಿದವರಿಗೆ ಸಂತಾಪ ಸೂಚಿಸಿದರು. ಮೈಸೂರಿನ ವಿವಿಧ ವಾಹಿನಿಗಳಲ್ಲಿ ಕ್ಯಾಮೆರಾಮನ್‌ಳಾಗಿ ಕಾರ್ಯ...

ವಿಶ್ವ ಆಹಾರ ಸುರಕ್ಷತಾ ದಿನ | ತಿಂದು ಬದುಕುವುದಕ್ಕಿಂತ, ಆರೋಗ್ಯವಾಗಿ ಬದುಕುವುದು ಮುಖ್ಯ

ಆಹಾರ– ಜೀವ ಸಂಕುಲದ ಅತ್ಯವಶ್ಯಕ ಅವಿಭಾಜ್ಯ ಅಂಶ. ಜೀವವನ್ನು ಉಳಿಸುವ ಶಕ್ತಿಯೊಂದಿಗೆ ಅದು ಆರೋಗ್ಯವಂತ ಸಮಾಜವನ್ನೂ ರೂಪಿಸುತ್ತದೆ. ಆದರೆ ತಿನ್ನುವ ಆಹಾರವೇ ಅಸುರಕ್ಷಿತವಾಗಿದ್ದರೆ? ಜೀವಕ್ಕೆ ಅಪಾಯ; ಸಮಾಜಕ್ಕೆ ಮಾರಕ. ಈ ಹಿನ್ನಲೆ ಪ್ರತಿ...

ಚಿಕಿತ್ಸೆಗಿಂತ ಮುನ್ನೆಚ್ಚರಿಕೆಯೇ ಮದ್ದು; ಹೊಸ ಯುಗದ ಆರೋಗ್ಯ ಮಂತ್ರ

ಪೌಷ್ಟಿಕ ಆಹಾರ, ಸ್ವಚ್ಛತೆ, ಲಸಿಕೆಗಳು, ತಪಾಸಣೆಗಳು, ಜಾಗೃತಿ ಇವೆಲ್ಲವೂ ನಮ್ಮ ದೈನಂದಿನ ಜೀವನದ ಅವಿಭಾಜ್ಯ ಭಾಗವಾಗಬೇಕು. ಇಂದು ಮುನ್ನೆಚ್ಚರಿಕೆಯ ಮೌಲ್ಯವನ್ನು ಅರಿಯದವರು, ನಾಳೆಗೆ ಚಿಕಿತ್ಸೆಗಾಗಿ ಕಾಯಬೇಕಾಗುತ್ತದೆ. 2025ರ ಮಧ್ಯ ಭಾಗದಲ್ಲಿದ್ದೇವೆ. ಈ ಹೊತ್ತಿಗಾಗಲೇ ಮುಂಗಾರು...

ರಾಯಚೂರು | ಡ್ರಗ್ಸ್ ಸೇವನೆ ಆರೋಗ್ಯಕ್ಕೆ ಮಾರಕ;ಎಸ್ ಪಿ ಎಂ.ಪುಟ್ಟಮಾದಯ್ಯ

ಸಮಾಜಕ್ಕೆ ಮಾರಕವಾಗಿರುವ ಡ್ರಗ್ಸ್, ಗಾಂಜಾ, ಅಫೀಮ್ ಸೇವನೆಯಿಂದ ವ್ಯಕ್ತಿಯ ಆರೋಗ್ಯಕ್ಕೆ ಮಾರಕ.ಆರೋಗ್ಯ ಹಾಳಾದರೆ ಸಮಾಜವು ಹಾಳಾಗುತ್ತದೆ.ಉತ್ತಮ ಸಮಾಜಕ್ಕೆ ಜಿಲ್ಲೆಯ ಪ್ರತಿಯೊಬ್ಬರ ಸಹಕಾರದೊಂದಿಗೆ ಡ್ರಗ್ಸ್ ಮುಕ್ತ ಜಿಲ್ಲೆಯಾಗಿಸಲು ಶ್ರಮಿಸಬೇಕೆಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ರಾಯಚೂರು | ಏಪ್ರಿಲ್ 13;ಉಚಿತ ಆರೋಗ್ಯ ತಪಾಸಣೆ ಶಿಬಿರ

ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಏ.13 ರಂದು ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವೈದ್ಯಕೀಯ ಸಂಘದ ಕಾರ್ಯದರ್ಶಿ ಶುಶೂತ್ ನಿಲೋಫರ್ ಹೇಳಿದರು.ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ...

ಜನಪ್ರಿಯ

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

Tag: ಆರೋಗ್ಯ