ಹಾವೇರಿ | ಜೀವನದಲ್ಲಿ ಆರೋಗ್ಯ, ಶಿಕ್ಷಣ, ಕೌಶಲ್ಯ ಬಹಳ ಮುಖ್ಯವಾಗಿವೆ: ಜಿಲ್ಲಾಧಿಕಾರಿ

"ಜೀವನದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಕೌಶಲ್ಯ ಅತೀ ಮುಖ್ಯ. ಕಾಲಮಾನಕ್ಕೆ ತಕ್ಕಂತೆ ಕೌಶಲ್ಯಗಳನ್ನು ಶಿಕ್ಷಣದ ಜೊತೆಗೆ ಅಳವಡಿಸಿಕೊಳ್ಳಬೇಕು" ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು. ಹಾವೇರಿ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ವಿಶ್ವ ಯುವ ಕೌಶಲ್ಯ...

ಬಿಗಡಾಯಿಸಿದೆ ಸೋನಮ್ ಆರೋಗ್ಯ; ಇತಿಹಾಸದಲ್ಲಿ ಮೋದಿಯೇ ಅಪರಾಧಿ – ಸಿಗದು ಕ್ಷಮೆ!

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಹಾಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಚೆಲ್ಲಾಟಕ್ಕೆ ಉತ್ತರದಾಯಿತ್ವ ಇರಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು...

ಗದಗ | ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪೋಲಿಯೊ ಲಸಿಕೆ ಹಾಕಿಸಿ: ಪ್ರೊ. ಎಸ್.ವಿ. ಸಂಕನೂರ

"ಪೋಲಿಯೊ ಮುಕ್ತ ಭಾರತ ನಿರ್ಮಾಣದ ಸಂಕಲ್ಪವನ್ನು ಯಶಸ್ವಿಗೊಳಿಸಲು ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪೋಲಿಯೊ ಲಸಿಕೆ ಹಾಕಿಸ" ಎಂದು ವಿಧಾನ ಪರಿಷತ್ ಶಾಸಕ ಪ್ರೊ. ಎಸ್.ವಿ. ಸಂಕನೂರ ಅವರು ಸಾರ್ವಜನಿಕರಲ್ಲಿ ಮನವಿ...

ಹಾವೇರಿ | ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮ

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ರೋಶನಿ ಸಮಾಜ ಸೇವಾ ಸಂಸ್ಥೆಯಲ್ಲಿ ಆದರ್ಶ ತಾಲೂಕು ಮಹಿಳಾ ಒಕ್ಕೂಟ ಹಾನಗಲ್ಲ ಹಾಗೂ ಜನವೇದಿ ಜನವೇದಿಕೆ ಸಹಯೋಗದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಅರಣ್ಯ...

ದೇಶದಲ್ಲಿ ಹೆಚ್ಚುತ್ತಿದೆ ‘ಸಕ್ಕರೆ’ ಕಹಿ: ಮಧುಮೇಹದ ಬಗ್ಗೆ ರಾಷ್ಟ್ರೀಯ ಕುಟುಂಬ ಕಲ್ಯಾಣ ಸಮೀಕ್ಷೆ ಹೇಳುವುದೇನು?

ಜನರಲ್ಲಿ ಸಮತೋಲಿತ ಆಹಾರ, ಯೋಗ, ದೈಹಿಕ ವ್ಯಾಯಾಮ ಹಾಗೂ ಮಾನಸಿಕ ಒತ್ತಡ ನಿರ್ವಹಣೆಯ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವುದು ಅಗತ್ಯ. ಏನೇ ಆದರೂ ಆರೋಗ್ಯಕರ ದೇಶ ನಿರ್ಮಾಣಕ್ಕೆ ಕೇವಲ ಚಿಕಿತ್ಸೆ ಮಾತ್ರವಲ್ಲ ,...

ಜನಪ್ರಿಯ

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....

Tag: ಆರೋಗ್ಯ