ಮಂಡ್ಯ | ಡೆಂಗ್ಯೂ ದಿನಾಚರಣೆ ಹಾಗೂ ಹೆಣ್ಣು ಮಕ್ಕಳ ಗರ್ಭಕಂಠದ ಕ್ಯಾನ್ಸರ್ ತಡೆ ಜಾಗೃತಿ ಕಾರ್ಯಕ್ರಮ

ಮಾರಣಾಂತಿಕ ಡೆಂಗ್ಯೂ ಜ್ವರ ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಡೆಂಗ್ಯೂ ನಿಯಂತ್ರಣ ಸಾಧ್ಯವೆಂದು ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಎನ್. ಆಶಾಲತಾ ಹೇಳಿದರು. ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕು...

ರಾಯಚೂರು | ಅಪಘಾತದಲ್ಲಿ ಮೃತಪಟ್ಟ ಆರೋಗ್ಯ ಇಲಾಖೆ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್ ವಿತರಣೆ

ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ಆರೋಗ್ಯ ಇಲಾಖೆಯ ಸರ್ಕಾರಿ ನೌಕರ ಅರುಣ ಕುಮಾರ ಅವರ ಕುಟುಂಬಕ್ಕೆ ₹1 ಕೋಟಿ ಮೊತ್ತದ ಪರಿಹಾರ ಚೆಕ್ ಅನ್ನು ಇಂದು ವಿತರಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ...

ಚಾಮರಾಜನಗರ | ಕಾಗಲವಾಡಿಯಲ್ಲಿ ಸ್ತ್ರೀ ಸೌಖ್ಯ ಕ್ಯಾನ್ಸರ್ ತಪಾಸಣಾ ಶಿಬಿರ ವೀಕ್ಷಿಸಿದ ಸಚಿವ ಕೆ. ವೆಂಕಟೇಶ್

ಮಹಿಳೆಯರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿರುವ 'ಸ್ತ್ರೀ ಸೌಖ್ಯ' ಕಾರ್ಯಕ್ರಮದಡಿ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರಕ್ಕೆ ಪಶುಸಂಗೋಪನೆ...

Hantavirus | ಹಂಟಾ ವೈರಸ್ ಕೋವಿಡ್‌ಗಿಂತ ಅಪಾಯಕಾರಿಯೇ?

ಕೋವಿಡ್ ಸಂದರ್ಭದಲ್ಲಿ ಸಾಂಕ್ರಾಮಿಕ ಹರಡುವುದನ್ನು ನಿಯಂತ್ರಿಸಲು ಸಾಧ್ಯವಾಗದೆ ವಿಶ್ವದ ಹಲವು ದೇಶಗಳಲ್ಲಿ ಲಾಕ್‌ಡೌನ್ ಹೇರುವಂತಾಗಿತ್ತು. ಹಲವು ಮಂದಿ ಕ್ವಾರಂಟೈನ್‌ಗೆ ಒಳಗಾಗಬೇಕಾಯಿತು. ಅಲ್ಲಲ್ಲಿ ಸಾವು, ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಎಲ್ಲವೂ ಅಪ್ಪಳಿಸಿತ್ತು. ಇದೀಗ ಅಂತಹ...

ಮೈಸೂರು | ಉರಿಬಿಸಿಲಿಗೆ ತತ್ತರ: 39° ತಾಪಮಾನ ದಾಖಲು, ಜನಜೀವನ ಅಸ್ತವ್ಯಸ್ತ

ಹವಾಮಾನ ಬದಲಾವಣೆಯ ಪರಿಣಾಮವಾಗಿ ಬಿಸಿಗಾಳಿ ತೀವ್ರವಾಗುತ್ತಿರುವ ಈ ಸಂದರ್ಭದಲ್ಲಿ ಜನರು ಜಾಗೃತರಾಗಿರುವುದು ಅತ್ಯಂತ ಅಗತ್ಯ. ಸರಳ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವ ಮೂಲಕ ಶಾಖಾಘಾತ ಸೇರಿದಂತೆ ಬೇಸಿಗೆಯ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿಯಂತ್ರಿಸಬಹುದು. ಮುದ ನೀಡುವ...

ಜನಪ್ರಿಯ

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

Tag: ಆರೋಗ್ಯ