ಬಾಗಲಕೋಟೆ |ಕಲ್ಲಿನಿಂದ ದಂಪತಿಗಳ ಮೇಲೆ ಹಲ್ಲೆ; ಆರೋಪಿಗೆ 2 ವರ್ಷ ಜೈಲು, ₹25 ಸಾವಿರ ದಂಡ

ಪತಿ-ಪತ್ನಿಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಾಗಲಕೋಟೆ ಜಿಲ್ಲೆಯ ಸಂಗೋಂದಿ ಗ್ರಾಮದ ಸದಾಶಿವ ಗುರಪ್ಪ ಮೇಟಿ ಎಂಬಾತನಿಗೆ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ₹25...

ಶೃಂಗೇರಿ | ಪೋಕ್ಸೋ: ಬಾಲಕಿಗೆ ಕಾರಿನಲ್ಲೇ ದೌರ್ಜನ್ಯ; ಆರೋಪಿ ಬಂಧನ 

ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ–ಶೃಂಗೇರಿ ಮಾರ್ಗದಲ್ಲಿ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ನಡೆದಿದೆ. ಬಾಲಕಿಯ ಮೇಲೆ ದೌರ್ಜನ್ಯವೆಸಗಿದ್ದ ಆರೋಪಿ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥಸ್ವಾಮಿ (65) ಎಂಬಾತ, ಬಾಲಕಿಯನ್ನು ಕಾರಿನಲ್ಲಿ...

ಚಿಕ್ಕಮಗಳೂರು | ಜಿಂಕೆ ಬೇಟೆ: ಆರೋಪಿ ಬಂಧನ 

ಕಡೂರು ತಾಲೂಕು ದೇವದಾನ ಗ್ರಾಮದ ತೋಟದಲ್ಲಿ ಉರುಳು ಹಾಕಿ ಜಿಂಕೆಯನ್ನು ಬೇಟೆಯಾಡಿದ ಆರೋಪದಡಿ ಕುಂಬರಗೋಡಿನ ಪರಮೇಶ್ ಗೌಡ ಎಂಬಾತನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇನ್ನು ಮೂವರು...

ಚಿಕ್ಕಮಗಳೂರು | ₹58 ಲಕ್ಷ ದರೋಡೆ: ಆರೋಪಿಗಳ ಬಂಧನ 

ಹೊರವಲಯದ ಹೆದ್ದಾರಿಯಲ್ಲಿ ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ಬರೋಬ್ಬರಿ ₹58 ಲಕ್ಷ ಹಣ ದರೋಡೆ ಮಾಡಿದ್ದ ಪ್ರಕರಣವನ್ನು ಕಡೂರು ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿ, ₹30 ಲಕ್ಷ...

ಮೈಸೂರಿನಲ್ಲಿ ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಆನೆ ದಂತವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. 2026ರ ಅಕ್ಟೋಬರ್ 23ರಂದು ಮೈಸೂರು ತಾಲ್ಲೂಕಿನ ಚಿಕ್ಕಹಳ್ಳಿ ಗ್ರಾಮ ವ್ಯಾಪ್ತಿಯ ಶ್ರೀರಾಮ ಬಡಾವಣೆಯ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಆರೋಪಿ