ಚುನಾವಣೆ ಪೂರ್ವದಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಎಂಬ ಭೇದಭಾವವಿಲ್ಲದೆ ಎಲ್ಲ ಅರ್ಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯಡಿ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇದೀಗ ಲಕ್ಷಾಂತರ ಮಹಿಳೆಯರಿಗೆ...
ಚಿಕ್ಕಮಗಳೂರು ತಾಲೂಕು ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಾಖೆಯಲ್ಲಿ ಸರ್ಕಾರದಿಂದ ವಿತರಿಸಿದ ಅಕ್ಕಿಯಲ್ಲಿ ಹುಳ ಪತ್ತೆಯಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಶಾಖೆಯಲ್ಲಿ ಅಂದಾಜು 600ಕ್ಕೂ...
ಗಂಡನನ್ನು ಆತನ ಸ್ನೇಹಿತನೇ ಕಂಠಪೂರ್ತಿ ಮದ್ಯ ಕುಡಿಸಿ ಮುಖ್ಯ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತನ ಪತ್ನಿ ಗೋಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸುರಪುರ ತಾಲ್ಲೂಕಿನ ಯಾಳಗಿ ಗ್ರಾಮದ ನಿವಾಸಿ...
ಮಸ್ಕಿ ತಾಲ್ಲೂಕು ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಇ–ಖಾತ ನೀಡುವಲ್ಲಿ ಅತಿಯಾದ ವಿಳಂಬ ಮಾಡಿ, ಒಂದು ಹಂತದ ಲಂಚ ಸ್ವೀಕರಿಸಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷ ಹಾಗೂ ಮುಖ್ಯಾಧಿಕಾರಿಗಳ ವಿರುದ್ಧ...
ಅಪ್ರಾಪ್ತೆ ಹೆಣ್ಣುಮಕ್ಕಳನ್ನು ಅಪಹರಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ಮಾನ್ವಿ ತಾಲ್ಲೂಕು ಕುರ್ಡಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ರಾಯಚೂರು ತಾಲೂಕಿನ ದಿನ್ನಿ ಗ್ರಾಮದವನು ಎಂದು ತಿಳಿದುಬಂದಿದೆ....