ಚಿನ್ನದ ಗಣಿಗೆ ಪ್ರಸಿದ್ಧವಾದ ಹಟ್ಟಿ ಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಟಾರ್ಚ್ ಬೆಳಕಿನಲ್ಲಿ ಹೆರಿಗೆ ನಡೆಸಬೇಕಾದ ದುಸ್ಥಿತಿ ಎದುರಾದ ಘಟನೆ ನಡೆದಿದೆ.
ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ವೇಳೆ ಗರ್ಭಿಣಿಯೋರ್ವರಿಗೆ ಪ್ರಸವ ವೇದನೆ ಕಾಣಿಸಿಕೊಂಡಿದ್ದು, ವೈದ್ಯರು...
*ರಾಜಿನಾಮೆ: ಸಿಎಂ ನಿರ್ಧಾರಕ್ಕೆ ಬದ್ಧ: ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಹೇಳಿಕೆ*
ಶಿವಮೊಗ್ಗ, ಬೊವಿ ನಿಗಮದ ಸೌಲಭ್ಯ ನೀಡಲು ಫಲಾನುಭವಿಗಳಿಂದ ಕಮೀಷನ್ ಕೇಳಿದ್ದೇನೆನ್ನುವ ಆ ವಿಡಿಯೋದಲ್ಲಿ ಇರುವುದು ನಾನು ನಿಜ, ಆದರೆ ಅಲ್ಲಿ...
ಶಿವಮೊಗ್ಗ ನಗರದ ಗೋಪಾಳದಲ್ಲಿರುವ ಲಗಾನ್ ಸ್ಕೈಲೇನ್ ಸಂಸ್ಥೆಯು ನಡೆಸುತ್ತಿರುವ ಕಟ್ಟಡ ನಿರ್ಮಾಣ ಗೊಂದಲದಿಂದ ಕೂಡಿದೆ. ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಿಯಾ ದೊಡ್ಡಗೌಡರು ಮತ್ತು ಆರ್ ಐ ಅವರ ಸಮ್ಮುಖದಲ್ಲಿ...
ಪೊಲೀಸ್ ಸಿಬ್ಬಂದಿಯಿಂದ ಅತ್ಯಾಚಾರ ಆರೋಪದ ಬಗ್ಗೆ ಮಹಿಳೆಯು ಮಂಗಳೂರು ಪೊಲೀಸ್ ಕಮಿಷನರ್ಗೆ ದೂರು ನೀಡಿದ ಹಿನ್ನೆಲೆ ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂಬವರನ್ನು ಕಂಕನಾಡಿ...
ಮಂಗಳಮುಖಿಯೊಬ್ಬರು ತಡರಾತ್ರಿ ಬಾಣಂತಿಯರ ಕೋಣೆಗೆ ನುಗ್ಗಿದ್ದು ಆಸ್ಪತ್ರೆ ರೋಗಿಗಳು ಮಕ್ಕಳ ಕಳ್ಳನೆಂದು ಆರೋಪಿಸಿ ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.ರಾಯಚೂರು ತಾಲ್ಲೂಕಿನ ಯರಮರಸ್ ಗ್ರಾಮದಲ್ಲಿ ವಾಸವಾಗಿರುವ ಮಂಗಳಮುಖಿ...