ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ ,...
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಮೆಡಿಕಲ್ ಕಾಲೇಜಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ.
ವೈಯಕ್ತಿಕ ವಿವರಗಳನ್ನು ಗೌಪ್ಯವಾಗಿ ಇಡಲಾಗಿದೆ.ಸೆಕ್ಷನ್...
ಕೊಪ್ಪಳ ತಾಲೂಕಿನ ಬಾದರಬಂಡಿ ಹೊಸಹಳ್ಳಿ ಗ್ರಾಮದಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಕೆಲ ದಿನಗಳು ಕಳೆದಿದ್ದು, ತಡವಾಗಿ ಬೆಳಕಿಗೆ...
ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಎದುರಿನ ಜಾಗದಲ್ಲಿ ಮೆಸ್ಕಾಂ(ಕೆಇಬಿ)ನವರು, ಲೈನ್ಗೆ ಅಡ್ಡ ಬಂದಿರುವ ಮರಗಳ ರೆಂಬೆ-ಕೊಂಬೆ ಹಾಗೂ ಎಲೆಗಳನ್ನು ನಿನ್ನೆ ಬೆಳಿಗ್ಗೆ ಕತ್ತಿರಿಸಿದ್ದರು. ಆದರೆ ರಸ್ತೆಯ ಫುಟ್ಪಾತ್ಗಳು...
ಶಿವಮೊಗ್ಗ ನಗರದ ನೆಹರೂ ಮೈದಾನದಲ್ಲಿ ಪಂದ್ಯಗಳು ನಡೆಯುತ್ತಿರುವ ವೇಳೆ ಗಲಾಟೆಯಾಗಿದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿ ರಾಜ್ಯ ಸರ್ಕಾರಿ ಮಹಿಳಾ ನೌಕರರ ಮೇಲೆ ದರ್ಪ ತೋರಿದ್ದು, ʼಇದು...