ವಾಹನದ ಬಾಡಿಗೆ ಹಣ ಕೇಳುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ಅಜಾದ್ ನಗರದಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದೆ.
ರಾಮನಗರ...
ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್ ಅವೈಜ್ಞಾನಿಕವಾಗಿದೆ ಎಂಬುದು ವಾಹನ ಸವರಾರು ಹಾಗೂ ಸಾರ್ವಜನಿಕರ ಅಭಿಪ್ರಾಯವಾಗಿದ್ದು, ಸಿಗ್ನಲ್‌ನಲ್ಲಿ ಕನಿಷ್ಠ ಜಾಗವೂ ಇಲ್ಲ. ಬಸ್‌ಗಳು ಬಂದು ಅಲ್ಲೇ ಪ್ರಯಾಣಿಕರನ್ನು ಇಳಿಸಿ ನಿಲ್ದಾಣಕ್ಕೆ...
ಮಂತ್ರಿಗಳು ಪ್ರತಿಯೊಂದು ಪೋಸ್ಟಿಂಗ್ ಮತ್ತು ಪ್ರಮೋಷನ್‌ಗೂ ಅಧಿಕಾರಿಗಳಿಂದ ಹಣ ಪಡೆಯುತ್ತಿದ್ದಾರೆ. ಬಿಜೆಪಿ ಸರಕಾರದಲ್ಲಿ ನನ್ನ ಆಡಳಿತದಲ್ಲಿ ಒಬ್ಬ ಅಧಿಕಾರಿಯಿಂದ ಹಣ ಪಡೆದಿರುವುದು ಸಾಬೀತಾದರೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಂಸದ ಸುಧಾಕರ್ ಸವಾಲೆಸೆದರು.
ಚಿಕ್ಕಬಳ್ಳಾಪುರ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದೇಣಿಗೆ ನೀಡಿದ್ದ 30 ಲಕ್ಷ ರೂಪಾಯಿಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ ಎಚ್. ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಕಾಯ್ದಿರಿಸಿ...
ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಕಳೆದ 25 ದಿನಗಳಿಂದ ಕುಡಿಯುವ ನೀರಿಲ್ಲದೆ ಹಾಗೂ ಗ್ರಾಮದಲ್ಲಿ ಸ್ವಚ್ಚತೆಯನ್ನೇ ಕಾಣದೆ ಗಬ್ಬೆದ್ದು ನಾರುತ್ತಿರುವ ಚರಂಡಿಗಳಿಂದ...