ಜನರು ಇತಿಹಾಸ ಸರಿಯಾಗಿ ತಿಳಿದರೆ ‘ಖಾಕಿ ಚಡ್ಡಿ, ಕರಿ ಟೋಪಿ’ಯವರು ಊರು ಬಿಡಬೇಕಾದೀತು: ಹರಿಪ್ರಸಾದ್

"ದೇಶದ ಜನರು ಸ್ವಾತಂತ್ರ್ಯ ಹೋರಾಟದ 25% ಇತಿಹಾಸ ತಿಳಿದುಕೊಂಡರೆ ಸಾಕು, ಖಾಕಿ ಚಡ್ಡಿ, ಕರಿ ಟೋಪಿಯವರು (ಆರ್‌ಎಸ್‌ಎಸ್‌) ಊರು ಬಿಟ್ಟು ಹೋಗಬೇಕಾಗುತ್ತದೆ. ಆ ಸಂಘಟನೆಯವರು ಮಹಾತ್ಮಾಗಾಂಧಿ ಅವರ ಸರ್ವಧರ್ಮ ಸಮ ಭಾವ ಎಂಬ...

ಕಲಬುರಗಿ | ಆರ್‌ಎಸ್‌ಎಸ್ ನೋಂದಣಿ ಕಡ್ಡಾಯಗೊಳಿಸಿ, ಇಲ್ಲವೇ ನಿಷೇಧಿಸಿ: ದಸಂಸ ಆಗ್ರಹ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವನ್ನು ಕಾನೂನಿನ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿ ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಸಂಘಟನೆ ನೋಂದಣಿಗೆ ಒಪ್ಪದಿದ್ದರೆ ಅದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ...

RSS ಅವಹೇಳನ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಹ್ಯಾರಿಸ್‌ಗೆ ಕೋರ್ಟ್‌ ಸಮನ್ಸ್‌

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಘಟನೆಯ ವಿರುದ್ಧ ಅವಹೇಳನಕಾರಿ ಮತ್ತು ನಿಂದನಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಬೆಂಗಳೂರಿನ...

ರಾಮಮಂದಿರ ಲೂಟಿ ಪ್ರಕರಣದ ಎಫ್‌ಐಆರ್‌: RSS ತಿಮಿಂಗಿಲಗಳ ರಕ್ಷಿಸಲಾಗುತ್ತಿದೆಯೇ?

ರಾಮನ ಜಪ ಮಾಡಿ ಅಯೋಧ್ಯೆ ರಾಮಮಂದಿರದಲ್ಲಿ ಬಿಜೆಪಿ, ಆರ್‌ಎಸ್‌ಎಸ್, ಸಂಘಪರಿವಾರ ಮಾಡಿದ ಲೂಟಿ ಒಂದೊಂದಾಗಿಯೇ ಬಯಲಾಗುತ್ತಿದೆ. ರಾಮಮಂದಿರ ದೇಣಿಗೆ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿ,...

ರಾಯಚೂರು | ಆರ್‌ಎಸ್‌ಎಸ್ ಬಗ್ಗೆ ಮಾತನಾಡಲು ಯಾರಿಗೂ ಹಕ್ಕಿಲ್ಲ: ಶಾಸಕ ಮಾನಪ್ಪ ವಜ್ಜಲ್

ಆರ್‌ಎಸ್‌ಎಸ್‌ಗೆ ನೂರು ವರ್ಷದ ಇತಿಹಾಸವಿದ್ದು, ದೇಶದ ಸ್ವಾತಂತ್ರ್ಯಕ್ಕೂ ಮುನ್ನವೇ ಈ ಸಂಘಟನೆ ಸ್ಥಾಪನೆಯಾಗಿದೆ. ಆರ್‌ಎಸ್‌ಎಸ್ ಸಂಘಟನೆ ಕುರಿತು ಮಾತನಾಡಲು ಯಾರಿಗೂ ಹಕ್ಕಿಲ್ಲ ಎಂದು ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಜನಪ್ರಿಯ

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

Tag: ಆರ್‌ಎಸ್‌ಎಸ್