ರಾಷ್ಟ್ರಧ್ವಜಕ್ಕೆ ಆರ್‌ಎಸ್‌ಎಸ್ ಅಗೌರವ ತೋರಿ 100 ವರ್ಷ: ಸಚಿವ ಪ್ರಿಯಾಂಕ್ ಖರ್ಗೆ ದಾಖಲೆ ಬಿಡುಗಡೆ

ಆರ್‌ಎಸ್‌ಎಸ್ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು (ಸೋಮವಾರ) ದಾಖಲೆ ಸಮೇತ ಆರೋಪ ಮಾಡಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ...

ಆರ್‌ಎಸ್‌ಎಸ್‌ ವೇಷದಲ್ಲಿ ಗಂಗಾವತಿ ಪ್ರಾಣೇಶ್; ಸಕತ್ ಕಾಮಿಡಿ ಎಂದ ನೆಟ್ಟಿಗರು!

"ಪ್ರಾಣೇಶ್ ಮಾಡಿರುವ ಹಾಸ್ಯಗಳನ್ನೆಲ್ಲ ಮೀರಿಸುವಂತಹ ಹಾಸ್ಯವಿದು. ಎಲ್ಲರೂ ನೋಡಿ ಆನಂದಿಸಿ" ಎಂದು ನೆಟ್ಟಿಗರು ಕಾಲೆಳೆದಿದ್ದಾರೆ. ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು, ಫ್ಯಾಸಿಸ್ಟ್ ಮಾದರಿಯ ಆರ್‌ಎಸ್‌ಎಸ್‌ ಸಮವಸ್ತ್ರ ಧರಿಸಿ, ಆರ್‌ಎಸ್‌ಎಸ್‌ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿರುವುದು...

ಆರ್‌ಎಸ್‌ಎಸ್ ಸಮವಸ್ತ್ರಕ್ಕೆ ‘ಗಣವೇಷ’ ಎನ್ನುವುದು ತಪ್ಪಲ್ಲವೇ?

ಆರ್‌ಎಸ್ಎಸ್‌ನ ವೇಷಭೂಷಣದ ಮೂಲವನ್ನು ಹುಡುಕುತ್ತಾ ಹೋದರೆ, ನಾವು ಇಟಲಿಗೆ ತಲುಪುತ್ತೇವೆ! ಹೌದು, ಆರ್‌ಎಸ್‌ಎಸ್‌ನ ವೇಷದ ಮೂಲವೇ ಮುಸೊಲಿನಿ, ಮತ್ತವನ ‘ಫ್ಯಾಸಿಸಂ’. ಇಟಲಿಯಿಂದ ಆಮದು ಮಾಡಿಕೊಂಡು ಬಂದದ್ದನ್ನು ‘ಗಣವೇಷ’ ಎನ್ನಬೇಕೋ ಅಥವಾ ‘ಫ್ಯಾಸಿಸ್ಟ್ ವೇಷ’...

ಬೀದರ್‌ | ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ ನಾಲ್ವರು ಶಿಕ್ಷಕರಿಗೆ ನೋಟಿಸ್‌ ಜಾರಿ

ಔರಾದ್ (ಬಿ) ತಾಲೂಕಿನಲ್ಲಿ ಅ. 7 ಮತ್ತು ಅ.13 ರಂದು ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ ನಾಲ್ವರು ಶಿಕ್ಷಕರಿಗೆ ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಸರ್ಕಾರಿ...

ಚಿತ್ತಾಪುರ ಪಥಸಂಚಲನಕ್ಕೆ ಕ್ರೈಸ್ತ ಸಂಘಟನೆ ಸೇರಿ ಐವರಿಂದ ಅರ್ಜಿ; ಇಂದು ಮಧ್ಯಾಹ್ನ ವಿಚಾರಣೆ

ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಇತ್ತ 5 ಸಂಘಟನೆಗಳೂ ಅಂದೇ ನಮಗೂ ಅವಕಾಶ...

ಜನಪ್ರಿಯ

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

Tag: ಆರ್‌ಎಸ್‌ಎಸ್