ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪೊಲೀಸ್ ಭದ್ರತೆ ಹೆಚ್ಚಳ

ಸರ್ಕಾರಿ ಶಾಲೆ ಮತ್ತು ಕಾಲೇಜು ಆವರಣಗಳಲ್ಲಿ ಆರ್‌ಎಸ್‌ಎಸ್‌ ಸಂಘಟನೆಯ ಚಟುವಟಿಕೆಗಳನ್ನು ನಿಷೇಧ ಮಾಡುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಧ್ವನಿಗೂಡಿಸಿರುವ ಹಿನ್ನೆಲೆ ಅವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಈ ಸಂಬಂಧ ರಾಜ್ಯ...

RSS ನಿಷೇಧ; ಪ್ರಿಯಾಂಕ್ ಖರ್ಗೆ ಹೇಳುವುದರಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಯಂತ್ರಿಸಲು ಸುಲಭದ ಮಾರ್ಗವಿದೆ: ಕಾಂಗ್ರೆಸ್‌ಗೆ ಸಾಧ್ಯವೇ?

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡರೂ, ಅದು ಖಂಡಿತ ನ್ಯಾಯಾಲಯದ ಅಂಗಳಕ್ಕೆ ಹೋಗಲಿದೆ. ಅಲ್ಲಿ ಏನು ತೀರ್ಮಾನವಾಗುತ್ತದೋ ಗೊತ್ತಿಲ್ಲ. ಅದೊಂದು ದೀರ್ಘಕಾಲೀನ ಹೋರಾಟ.ಸದ್ಯಕ್ಕೆ, RSS ಚಟುವಟಿಕೆಗಳನ್ನು ನಿಯಂತ್ರಿಸಲು...

ಖರ್ಗೆ ಕುಟುಂಬಕ್ಕೆ ಕೊಲ್ಲುವ ಬೆದರಿಕೆ ತಾಲಿಬಾನ್ ಮನಃಸ್ಥಿತಿಯಲ್ಲವೇ: ದಿನೇಶ್ ಗುಂಡೂರಾವ್ ಪ್ರಶ್ನೆ

ಪ್ರಿಯಾಂಕ್‌ ಖರ್ಗೆ ಹಾಗೂ ಅವರ ಕುಟುಂಬದವರನ್ನು ಕೊಲ್ಲುವ ಬೆದರಿಕೆ ಹಾಕುತ್ತಿರುವ ಅಂಧಭಕ್ತರ ಮನಸ್ಥಿತಿ ತಾಲಿಬಾನ್ ಮನಃಸ್ಥಿತಿಯಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಶಾಲಾ ಕಾಲೇಜು ಹಾಗೂ ಸಾರ್ವಜನಿಕ...

ತಾಯಿ, ಸಹೋದರಿಯರ ಹೆಸರು ಹಿಡಿದು ತುಚ್ಛವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಆರ್‌ಎಸ್‌ಎಸ್‌ ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ. ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ತನಗೆ ಬರುತ್ತಿರುವ ನಿರಂತರ ಬೆದರಿಕೆ ಕರೆಗಳೇ ಸಾಕ್ಷಿ ಎಂದಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಆರ್‌ಎಸ್‌ಎಸ್‌