ಸರ್ಕಾರಿ ಸ್ಥಳಗಳಲ್ಲಿ RSS ನಡೆಸುವ ಎಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಬೇಕು: ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌) ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...

RSS ಭಾರತದ ತಾಲಿಬಾನ್: ಬಿ.ಕೆ ಹರಿಪ್ರಸಾದ್

ಆರ್‌ಎಸ್‌ಎಸ್‌ - ಭಾರತದ ತಾಲಿಬಾನ್‌ ಇದ್ದಂತೆ. ಅದು ಭಾರತದ ಕಾನೂನಿನ ಅಡಿಯಲ್ಲಿ ನೋಂದಣಿಯಾಗಿಲ್ಲದ ಸಂಘಟನೆ. ನೋಂದಣಿ ಮಾಡಿಕೊಳ್ಳದೆ, ಸರ್ಕಾರದ ಅನುಮತಿ ಪಡೆಯದೆ ಸರ್ಕಾರಿ ಜಾಗಗಳಲ್ಲಿ ತಮ್ಮ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ,...

ಡಿಕೆಶಿ ‘ಬೆಂಗಳೂರು ನಡಿಗೆ’; ಆರ್‌ಎಸ್‌ಎಸ್‌ ಬಟ್ಟೆ ಧರಿಸಿ ಶಾಸಕ ಮುನಿರತ್ನ ಹೈಡ್ರಾಮ

ಬೆಂಗಳೂರು ಜನರ ಸಮಸ್ಯೆ ಮತ್ತು ಅಭಿಪ್ರಾಯ ಆಲಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ 'ಬೆಂಗಳೂರು ನಡಿಗೆ' ಕಾರ್ಯಕ್ರಮ ನಡೆಸುತ್ತಿದ್ದಾರೆ. ಭಾನುವಾರ ಬೆಳಗ್ಗೆ ಮತ್ತಿಕೆರೆಯ ಬಳಿಕ ಜೆ.ಪಿ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆದಿದೆ. ಈ ವೇಳೆ, ಬಿಜೆಪಿ...

ಆದಿವಾಸಿ, ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಳ: ಮೋದಿ ಸರ್ಕಾರ, ಆರ್‌ಎಸ್‌ಎಸ್‌ ವಿರುದ್ಧ ಖರ್ಗೆ ವಾಗ್ದಾಳಿ

ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಆರ್‌ಬಿ ವರದಿಯು ದೇಶದಲ್ಲಿ ಆದಿವಾಸಿಗಳು ಮತ್ತು ದಲಿತರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಏರಿಕೆಯಾಗಿದೆ ಎಂಬುದನ್ನು ಬಹಿರಂಗಪಡಿಸಿದೆ. ಇದೇ ವಿಚಾರವಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ...

ಎಳೆತನದಲ್ಲೇ ಬುದ್ಧಿ ಸ್ಥಗಿತಗೊಂಡ ಸ್ಥಿತಿಯಲ್ಲಿ RSS; ದೇವನೂರರ ಮನೋಜ್ಞ ವಿಶ್ಲೇಷಣೆ

“ನೂರು ವರ್ಷಗಳಾದರೂ ಆರ್‌ಎಸ್‌ಎಸ್ ಸಂಘಟನೆಯನ್ನು ರಿಜಿಸ್ಟ್ರೆಷನ್ ಮಾಡಿಸದೇ ಇರುವುದು ಹಾಗೂ ಸಾರ್ವಜನಿಕರಿಂದ ಶೇಖರಿಸುವ ಹಣಕ್ಕೆ ಲೆಕ್ಕಪತ್ರ ಬಹಿರಂಗ ಪಡಿಸದೇ ಇರುವುದು ಮತ್ತು ಸಂಘದ ಸಂಪತ್ತಿನ ವಿವರ ನೀಡದಿರುವುದು ಒಳ್ಳೆಯ ಸಂಸ್ಕೃತಿಯಲ್ಲ" ಎಂದು ದೇವನೂರ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಆರ್‌ಎಸ್‌ಎಸ್‌