ಮಹಾರಾಷ್ಟ್ರ ಬಾಂಬ್‌ ಸ್ಫೋಟ ಪ್ರಕರಣಗಳಲ್ಲಿ RSS ಕೈವಾಡ: ಮಾಜಿ ಕಾರ್ಯಕರ್ತ ಶಿಂದೆ ಆರೋಪ

ಮಹಾರಾಷ್ಟ್ರದಲ್ಲಿ ಹಲವು ವರ್ಷಗಳ ಹಿಂದೆ ನಡೆದ ವಿವಿಧ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಆರ್‌ಎಸ್‌ಎಸ್‌ ಕೈವಾಡವಿದೆ ಎಂದು ಸಂಘಟನೆಯ ಮಾಜಿ ಪೂರ್ಣಾವಧಿ ಪ್ರಚಾರಕ ಯಶವಂತ ಶಿಂದೆ ಮತ್ತೆ ಆರೋಪಿಸಿದ್ದಾರೆ. ದಿ ವೈರ್ ಸಂದರ್ಶನದಲ್ಲಿ ತಮ್ಮ...

ಸಂಸ್ಕೃತ ದೈನಂದಿನ ಸಂವಹನದ ಭಾಷೆಯಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಸಂಸ್ಕೃತ ಎಲ್ಲಾ ಭಾರತೀಯ ಭಾಷೆಗಳ ತಾಯಿ. ಸಂಸ್ಕೃತ ಭಾರತದ ಪ್ರತಿಯೊಂದು ಮನೆಗೂ ತಲುಪಬೇಕು ಮತ್ತು ದೈನಂದಿನ ಸಂವಹನದ ಭಾಷೆಯಾಗಬೇಕು ಎಂದು ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನಾಗ್ಪುರದ ಕವಿ...

ಮೋಹನ್ ಭಾಗವತ್‌ರನ್ನು ಬಂಧಿಸಿ ಕರೆತನ್ನಿ ಎಂಬ ಆದೇಶವಿತ್ತು, ನಾನು ಪಾಲಿಸಲಿಲ್ಲ: ಮುಜಾವರ್

ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ ಭಾಗವತ್ ಅವರನ್ನು ಬಂಧಿಸುವಂತೆ ಸೂಚನೆ ಇತ್ತು ಎಂದು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದ (ಎಟಿಎಸ್) ಮಾಜಿ ಅಧಿಕಾರಿ ಮೆಹಬೂಬ್‌ ಮುಜಾವರ್‌...

ದೇಶಕ್ಕಾಗಿ ಆರ್‌ಎಸ್‌ಎಸ್‌ನ ಕನಿಷ್ಠ 10 ಕೊಡುಗೆ ಹೇಳಿ: ಜಗದೀಶ ಶೆಟ್ಟರ್‌ಗೆ ಪ್ರಿಯಾಂಕ್ ಖರ್ಗೆ ಸವಾಲು

ಈ ದೇಶದ ಏಳಿಗೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ನೀಡಿದ ಕನಿಷ್ಠ ಹತ್ತು ಕೊಡುಗೆಗಳನ್ನು ಸಂಸದ ಜಗದೀಶ ಶೆಟ್ಟರ್ ಅವರು ತಿಳಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಜಗದೀಶ ಶೆಟ್ಟರ್...

ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸಬೇಕು, ವಿಭಜಿಸಬಾರದು: ಸಿಪಿಐಎಂ ನಾಯಕ

ಆರ್‌ಎಸ್‌ಎಸ್‌ ಮತ್ತು ಸಿಪಿಐಎಂ ಎರಡೂ ಒಂದೇ ಎಂಬ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇಂಡಿಯಾ ಒಕ್ಕೂಟದಲ್ಲಿ ಅಸಮಾಧಾನ ಸೃಷ್ಟಿಯಾಗಿದೆ. ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಆರ್‌ಎಸ್‌ಎಸ್‌