ನಿಮಗೆ 75 ವರ್ಷ ತುಂಬಿತು ಎಂದರೆ, ನೀವು ನಿವೃತ್ತರಾಗಬೇಕು ಎಂದರ್ಥ; ಪ್ರಧಾನಿ ಮೋದಿಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಪರೋಕ್ಷ ಸೂಚನೆ

ನಿಮಗೆ 75 ತುಂಬಿತು ಎಂದರೆ, ನೀವು ನಿವೃತ್ತರಾಗಬೇಕು ಎಂದರ್ಥ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕೀಯದಿಂದ ನಿವೃತ್ತರಾಗಬೇಕೆಂದು ಪರೋಕ್ಷವಾಗಿ ಸೂಚಿಸಿದ್ದಾರೆ. ನಾಗ್ಪುರದಲ್ಲಿ ಬುಧವಾರ...

‘ಜಾತ್ಯತೀತತೆ, ಸಮಾಜವಾದವೇ ನಮ್ಮ ಸಂವಿಧಾನದ ತಳಹದಿ’ ಎಂದಿದ್ದರು ಅಂಬೇಡ್ಕರ್; ಇಲ್ಲಿದೆ ಪುರಾವೆ!

ಇಂಗ್ಲಿಷ್ ಕಾದಂಬರಿಕಾರರಾದ ಮುಲ್ಕ್ ರಾಜ್ ಆನಂದ್‍ರವರು, 1950ರ ಮೇ ತಿಂಗಳ ಒಂದು ಸಂಜೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೊಂದಿಗೆ ನಡೆಸಿರುವ ಮಾತುಕತೆ ಸ್ವಾರಸ್ಯಕರವಾಗಿದೆ "ಡಾ.ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪಿಸಿದ ಮೂಲ ಸಂವಿಧಾನದಲ್ಲಿ...

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

‘ಸಮಾಜವಾದಿ, ಜಾತ್ಯತೀತ’ ಪದ ತೆಗೆವ ಆರ್‌ಎಸ್‌ಎಸ್‌ ಪ್ರಸ್ತಾಪದ ಬಗ್ಗೆ ಪ್ರಧಾನಿ ಮೋದಿ ನಿಲುವೇನು?: ಸಿಎಂ

ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಕಿತ್ತುಹಾಕಬೇಕೆಂದು ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಬಿಜೆಪಿಯ ಹೈಕಮಾಂಡ್‌ ಆಗಿರುವ ಆರ್‌ಎಸ್‌ಎಸ್‌ನಿಂದಲೇ ಇಂತಹ ಅಭಿಪ್ರಾಯ ವ್ಯಕ್ತವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ...

ಕಲ್ಲಡ್ಕ ಭುಜಕ್ಕೆ ಭುಜ ತಾಗಿಸಿ ನಿಂತರು ಜಾತ್ಯತೀತವಾದಿ ದೇವೇಗೌಡರು!

ಮೋದಿಯವರು ದೇಶದ ಪ್ರಧಾನಮಂತ್ರಿಯಾಗಿದ್ದು, ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದು ಅಚ್ಚರಿಯೇನೂ ಅಲ್ಲ. ಆದರೆ ಮೋದಿ ಸಖ್ಯ ಕಲ್ಲಡ್ಕ ಅವರತ್ತಲೂ ಗೌಡರನ್ನು ಕರೆದೊಯ್ದದ್ದು ಮತ್ತೊಂದು ಮಜಲಿನ ವಿದ್ಯಮಾನ. ಈ ಘಟನೆಯೊಂದಿಗೆ ಗೌಡರ ನಡು-ಎಡ-ಬಲದ ರಾಜಕೀಯ ಬದುಕಿನ...

ಜನಪ್ರಿಯ

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

Tag: ಆರ್‌ಎಸ್‌ಎಸ್‌