ನೋಂದಣಿಯೇ ಆಗದ RSSನಿಂದ ಪೌರತ್ವ ನೋಂದಣಿ ಜಾರಿಗೆ ಆಗ್ರಹ: ಜನಗಣತಿ, SIR ನಡುವೆ ಹೊಸ ವಿವಾದ

ದೇಶದಲ್ಲಿ ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತ ಚರ್ಚೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ದೇಶಾದ್ಯಂತ ‘ರಾಷ್ಟ್ರೀಯ ಪೌರತ್ವ ನೋಂದಣಿ’ (NRC) ಜಾರಿಗೆ ತರಬೇಕೆಂದು RSS ಒತ್ತಾಯಿಸಿದೆ....

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಸತಿ ಸಮುಚ್ಚಯಗಳ ಆಡಳಿತ ಮಂಡಳಿಗಳು ಇಂತಹ ಸಂಘಟನೆಗಳಿಗೆ ಅವಕಾಶ ನೀಡುವ ಮುನ್ನ ಈ ಸಂಘಟನೆಗಳ ಪಾರದರ್ಶಕತೆಯನ್ನು...

ವಿದೇಶದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುವ RSS-ಮೋಹನ್‌ ಭಾಗವತ್ ಭಾರತದಲ್ಲಿ ಮಾಡುತ್ತಿರುವುದೇನು?

ಲಂಡನ್‌ನಲ್ಲಿ ನಿಂತು "ಭಾರತದ ಒಗ್ಗಟ್ಟಿಗೆ ಏಕರೂಪತೆ ಅಗತ್ಯವಿಲ್ಲ" ಎಂದು ಸೌಹಾರ್ದದ ಮಂತ್ರ ಜಪಿಸಿರುವ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಅವರ ಮಾತುಗಳಿಗೂ, ಭಾರತದ ನೆಲದಲ್ಲಿ ಸಂಘಪರಿವಾರ ನಡೆಸುತ್ತಿರುವ ವಾಸ್ತವ ರಾಜಕಾರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ....

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ಯಾದಗಿರಿಯ ಶಿಕ್ಷಕರ ಅಮಾನತು ಆದೇಶಕ್ಕೆ ತಡೆಯಾಜ್ಞೆ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಸೇವೆಯಿಂದ ಅಮಾನತುಗೊಂಡಿದ್ದ ಜಿಲ್ಲೆಯ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕಾನೂನು ನೆಮ್ಮದಿ ದೊರೆತಿದೆ. ಶಿಕ್ಷಕರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಕಲಬುರಗಿ ಪೀಠವು...

ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ಗೆ ‘ಉಪ ಪ್ರಧಾನಿ’ ಪಟ್ಟ; ಆರ್‌ಎಸ್‌ಎಸ್‌ ಒತ್ತಡ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಸಂಪುಟಗಳಲ್ಲಿ ಹಿರಿಯ ನಾಯಕರ ಪ್ರಾಬಲ್ಯ ಹೆಚ್ಚಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ,...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಆರ್‌ಎಸ್‌ಎಸ್‌