ಬಿಎಲ್‌ ಸಂತೋಷ್‌ಗೆ ಕಡಿವಾಣ ಹಾಕದಿದ್ದರೆ ಬಿಜೆಪಿ ನಾಶ ಖಚಿತ: ಮಾಜಿ ತಾ.ಪಂ ಸದಸ್ಯ

ಬಿಜೆಪಿಯ ಆಂತರಿಕ ವ್ಯವಹಾರಗಳಲ್ಲಿ ಬಿ.ಎಲ್ ಸಂತೋಷ್ ಮೂಗು ತೂರಿಸುವುದನ್ನು ತಡೆಯದಿದ್ದರೆ, ರಾಜ್ಯದಲ್ಲಿ ಬಿಜೆಪಿ ನಾಶವಾಗುತ್ತದೆ ಎಂದು ಹಿರಿಯೂರು ತಾಲೂಕು ಪಂಚಾಯತಿ ಮಾಜಿ ಸದಸ್ಯ ಜೆಜೆ ಹಳ್ಳಿ ಜಯರಾಮಯ್ಯ ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಾತನಾಡಿದ...

ರಾಜಕೀಯ ಲೆಕ್ಕಾಚಾರ ಮತ್ತು ಅಪ್ಪ ಮಕ್ಕಳ ಪಕ್ಷ

ವಂಶಾಡಳಿತ ರಾಜಕಾರಣದ ಆಡಳಿತ ರಾಜರ ಕಾಲದಲ್ಲಿ ಹೇರುವಿಕೆಯಾಗಿತ್ತು. ಜನ ಮತ್ತೆ ಮತ್ತೆ ಆಯ್ಕೆ ಮಾಡಿದರೆ ಗೆದ್ದವನ ತಪ್ಪಲ್ಲ... ರಾಜಕೀಯ ಲೆಕ್ಕಾಚಾರ ಅನ್ನುವುದನ್ನು ಕೇಳುತ್ತೇವೆ. ನನ್ನ ಅನುಭವದ ಪ್ರಕಾರ ವಿಜ್ಞಾನ , ಗಣಿತ, ಆಡಳಿತ ಹೀಗೆ...

ಅಯೋಧ್ಯೆಯ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯನ್ನು ಹಬ್ಬದಂತೆ ಆಚರಿಸಿ ಎಂದ ಆರ್‌ಎಸ್‌ಎಸ್

2024ರ ಜ. 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಮೂರ್ತಿ ಪ್ರತಿಷ್ಠಾಪನೆ ದಿನವು ದೇಶದ ಜನರ ಪಾಲಿಗೆ ಅತ್ಯಂತ ಸಂತಸದ ಕ್ಷಣ. ಹಾಗಾಗಿ, ಅಂದು ದೇಶಾದ್ಯಂತ ಆ ದಿನವನ್ನು ಹಬ್ಬದಂತೆ ಆಚರಣೆ ಮಾಡಿ ಎಂದು...

ಚಿಕ್ಕೋಡಿ | ಸಂವಿಧಾನವು ಅಪಾಯದಲ್ಲಿದೆ ಅದನ್ನು ರಕ್ಷಿಸಿ: ದಸಂಸ

ಸಂವಿಧಾನವು ಅಪಾಯದಲ್ಲಿದೆ ಅದನ್ನು ರಕ್ಷಣೆ ಮಾಡಬೇಕಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ರಾಜ್ಯ ಸಂಚಾಲಕರಾದ ಸಂಜೀವ ಕಾಂಬ್ಲೆ ಹೇಳಿದ್ದಾರೆ. ಕಾಗವಾಡದಲ್ಲಿ ನಡೆದ ಚಿಕ್ಕೋಡಿ ವಿಭಾಗದ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ಸಭೆಯಲ್ಲಿ, ಸಂಘಟನೆಯ...

ಮಣಿಪುರ ಕಲಹಕ್ಕೆ ರಾಜಕೀಯ ಪಕ್ಷಗಳು ಕಾರಣವಲ್ಲ- ರಾಜನಾಥ್ ಸಿಂಗ್‌; ಕಮ್ಯುನಿಸ್ಟರಿಂದ ಅರಾಜಕತೆ ಸೃಷ್ಟಿ- ಭಾಗವತ್‌

ಮಣಿಪುರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಭಿನ್ನ ನಿಲುವು ವ್ಯಕ್ತಪಡಿಸಿದ್ದು, ಯಾರು ನಿಜ ಹೇಳುತ್ತಿದ್ದಾರೆ? ಸಂಘರ್ಷ ಪೀಡಿತ ಮಣಿಪುರದ ನೆರೆಯ ರಾಜ್ಯ ಮಿಜೊರಾಂನಲ್ಲಿ ವಿಧಾನಸಭಾ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಆರ್‌ಎಸ್‌ಎಸ್‌