ದೇಶದ ಅತ್ಯಂತ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಾನಸಿಕ ಆರೋಗ್ಯ ಬೆಂಬಲ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ನ್ಯೂನತೆಗಳಿರುವುದು ಮಾಹಿತಿ ಹಕ್ಕು (ಆರ್ಟಿಐ) ಅರ್ಜಿಗಳ...
ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ (ಡಿಪಿಡಿಪಿ) ಕಾಯ್ದೆ ಮತ್ತು ನಿಯಮಗಳು ಮಾಧ್ಯಮ ಸ್ವಾತಂತ್ರ್ಯ ಹಾಗೂ ಮಾಹಿತಿ ಹಕ್ಕನ್ನು (ಆರ್ಟಿಐ) ಉಲ್ಲಂಘಿಸುತ್ತವೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ...
ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...
ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಆದರೂ, ಅದಕ್ಕೆ ಸಂಬಂಧಿಸಿದ ಸೂಕ್ತ ಡಿಜಿಟಲ್ ದಾಖಲೆಗಳನ್ನು ನಿರ್ವಹಿಸಲಾಗಿಲ್ಲ/ಇಟ್ಟುಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿರುವ ಆಘಾತಕಾರಿ ವಿಚಾರವು ಮಾಹಿತಿ...
ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬಳಿಕ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ವಾಪಸ್ ಪಡೆದುಕೊಂಡಿದೆ. ಸಾರ್ವಜನಿಕ...