ರಜತ್ ಪಾಟೀದಾರ್: ಬದಲಿ ಆಟಗಾರನಾಗಿ ಬಂದು ಆರ್‌ಸಿಬಿ ಹಣೆಬರಹ ಬದಲಿಸಿದ ನಾಯಕ

ಸರಿಸುಮಾರು ಎರಡು ದಶಕಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಕಾಡುತ್ತಿದ್ದ ನಿರಾಸೆಯನ್ನು ದೂರ ಮಾಡಿ, ತಂಡದ ಹಣೆಬರಹವನ್ನೇ ಬದಲಿಸಿದ ಶ್ರೇಯಸ್ಸು ನಾಯಕ ರಜತ್ ಪಾಟೀದಾರ್ ಅವರಿಗೆ ಸಲ್ಲುತ್ತದೆ. ಫ್ರಾಂಚೈಸಿ ಕ್ರಿಕೆಟ್‌ನ...

IPL ಫೈನಲ್‌ಗೆ ಮಳೆ ಆತಂಕ: ಮಳೆ ಸುರಿದರೆ ಫಲಿತಾಂಶ ನಿರ್ಧಾರ ಹೇಗೆ? ಪಂದ್ಯ ರದ್ದಾದರೆ RCBಗೆ ಒಲಿಯುವುದೇ ಕಪ್?

ಕ್ರಿಕೆಟ್ ಪ್ರೇಮಿಗಳು ಉತ್ಸಾಹದಿಂದ ಕಾಯುತ್ತಿರುವ ಐಪಿಎಲ್‌-2026ರ ಫೈನಲ್ ಪಂದ್ಯ ಇಂದು (ಮೇ 31) ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ನಡೆಯಲಿದೆ. ಆರ್‌ಸಿಬಿ ಮತ್ತು ಜಿಟಿ ನಡುವೆ ಅಂತಿಮ ಸೆಣೆಸಾಟ ನಡೆಯುತ್ತಿದೆ. ಆದರೆ, ಇಂದಿನ...

ಐಪಿಎಲ್ ರಣಕಣ: ಕಮಿನ್ಸ್ ಪಡೆಯ ಎದುರು ರಿಯಾನ್ ತಂಡದ ‘ಎಲಿಮಿನೇಟರ್’ ಪರೀಕ್ಷೆ

ಐಪಿಎಲ್ ಟೂರ್ನಿಯ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಹಾಗೂ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡಗಳು ಐಪಿಎಲ್ ಚಾಂಪಿಯನ್ ಆಗಿರುವ ಭವ್ಯ ಇತಿಹಾಸವನ್ನು ಹೊಂದಿವೆ. 2008ರಲ್ಲಿ ನಡೆದ ಐಪಿಎಲ್‌ನ ಉದ್ಘಾಟನಾ...

‘ದಶ ಶತಕ’ದ ಸಂಭ್ರಮದೊಂದಿಗೆ 14 ಸಾವಿರ ರನ್‌ಗಳ ಮೈಲುಗಲ್ಲು ದಾಟಿದ ರನ್ ಮಷಿನ್ ಕೊಹ್ಲಿ

ಶತಕ ಬಾರಿಸುವ ಮೂಲಕ ಕೊಹ್ಲಿ ಅವರು ಹಲವು ಮುಖ್ಯ ದಾಖಲೆಗಳನ್ನು ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್ ಇತಿಹಾಸದಲ್ಲಿ 10 ಶತಕಗಳನ್ನು ಗಳಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಇಂಡಿಯನ್ ಪ್ರೀಮಿಯರ್...

ಮುಂಬೈ ಇಂಡಿಯನ್ಸ್‌ಗೆ ಗಾಯದ ಮೇಲೊಂದು ಬರೆ: ನಾಯಕನ ಫಿಟ್‌ನೆಸ್ ಬಗ್ಗೆ ರಿಸ್ಕ್ ತೆಗೆದುಕೊಳ್ಳಲು ಸಿದ್ಧವಿಲ್ಲ ಎಂದ ಕೋಚ್

ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಮುಂಬರುವ ಪಂದ್ಯಗಳಲ್ಲಿ ಅವರ ಆಡುವ ಕುರಿತಂತೆ ದೈನಂದಿನ ಆಧಾರದ ಮೇಲೆ ತಪಾಸಣೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಂಡದ...

ಜನಪ್ರಿಯ

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

Tag: ಆರ್‌ಸಿಬಿ