ಆರ್ ಅಶೋಕ್ ಅವರೇ, ನಮಸ್ತೆ ಟ್ರಂಪ್ಗಾಗಿ ಗುಜರಾತಿನ ಅಹಮದಾಬಾದ್ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಈ...
ಸಿಎಂ ಸಿದ್ದರಾಮಯ್ಯ ಅವರೇ, ಪ್ರಗಾಢ ನಿದ್ದೆಯಲ್ಲಿದ್ದ ನಿಮ್ಮ ಸರ್ಕಾರಕ್ಕೆ, ಕಲ್ಯಾಣ ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಬಗ್ಗೆ ಈಗಲಾದರೂ ನೆನಪಾಯಿತಲ್ಲ ಅದೇ ದೊಡ್ಡ ಪುಣ್ಯ. ಆದರೆ ಪ್ರವಾಹದಿಂದ ತತ್ತರಿಸಿರುವ ಕಲ್ಯಾಣ ಕರ್ನಾಟಕದ ಜನರಿಗೆ ಬೇಕಿರುವುದು...
ರಾಜ್ಯದ ಜನರಿಂದ ಹೆಚ್ಚುವರಿಯಾಗಿ 56 ಸಾವಿರ ಕೋಟಿ ತೆರಿಗೆ ವಸೂಲಿ ಮಾಡುತ್ತಿದ್ದರೂ, ಅಭಿವೃದ್ಧಿ ಮಾತ್ರ ನಡೆಯುತ್ತಿಲ್ಲ. ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ. ಆದರೆ ಅಭಿವೃದ್ಧಿ ಮಾಡಬೇಕು ಎಂದು ಪ್ರತಿಪಕ್ಷ ನಾಯಕ...
ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅವರ ಪಾತ್ರ ಇಲ್ಲದಿದ್ದರೂ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪ್ರತಿಪಕ್ಷ...
ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ. ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ. ಸನ್ಮಾನ್ಯ ಆರ್ ಅಶೋಕ್ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ...