ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆದ ಸಿಎಂ ಸಿದ್ದರಾಮಯ್ಯ: ಆರ್‌ ಅಶೋಕ್‌ ಲೇವಡಿ

ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸು ಕ್ರಮ ಕೈಗೊಳ್ಳಬೇಕು ಎಂದಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.‌"ಪಾಕಿಸ್ತಾನ...

ವಿಪಕ್ಷ ನಾಯಕನಿಂದ ವಿಭಜನೆಯ ರಾಜಕೀಯ? ದ್ವೇಷದ ಮಾತಿಗೆ ಮಾಧ್ಯಮಗಳ ಬಿಟ್ಟಿ ವೇದಿಕೆ

ರಾಜ್ಯದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಡಳಿತಾರೂಢ ಕಾಂಗ್ರೆಸ್‌ ವಿರುದ್ಧ ತಮ್ಮ ನಾಲಿಗೆ ಹರಿಬಿಡುವ ಎಂದಿನ ಪ್ರವೃತ್ತಿಯನ್ನು ಮುಂದುವರೆಸಿ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಾರೆ. ಆದರೆ, ಈ ಎದುರಾಟ ಜನಪರ ವಿಷಯಗಳ ಬದಲು...

ಕಾಂಗ್ರೆಸ್‌ನವರು ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ: ಆರ್‌ ಅಶೋಕ್‌ ವಾಗ್ದಾಳಿ

ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದರು. ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100ರ ಸಂಭ್ರಮ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ದಲಿತರ ಬಗ್ಗೆ...

ಜನಾಕ್ರೋಶ ಯಾತ್ರೆ | ಹೆಣದ ಮೇಲೂ ಹಣ ಮಾಡುವ ಕಾಂಗ್ರೆಸ್‌ ಸರ್ಕಾರ: ಆರ್‌ ಅಶೋಕ್

ಹೆಣದ ಮೇಲೆ ಹಾಕಿದ ಹಣವನ್ನು ಎಂದೂ ತೆಗೆಯಬಾರದು. ಆದರೆ ಕಾಂಗ್ರೆಸ್‌ ಸರ್ಕಾರ ಹೆಣದ ಮೇಲೂ ಹಣ ಸಂಪಾದಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಬಿಜೆಪಿಯಿಂದ ಆರಂಭವಾದ ಜನಾಕ್ರೋಶ ಯಾತ್ರೆಯಲ್ಲಿ...

ಸಿಎಂ ಮನೆ ಮುತ್ತಿಗೆಗೆ ಯತ್ನ | ಬಿಎಸ್‌ವೈ, ವಿಜಯೇಂದ್ರ, ಅಶೋಕ್‌ ಸೇರಿ ಕಾರ್ಯಕರ್ತರ ಸೆರೆ

ಲೋಕಸಭೆಯಲ್ಲಿ ವಕ್ಪ್‌ ಐತಿಹಾಸಿಕ ಮಸೂದೆಗೆ ಅಂಗೀಕಾರ ಲಭಿಸಿದೆ. ಕಾಂಗ್ರೆಸ್ ಪಕ್ಷ ವಕ್ಫ್ ಕಾಯಿದೆಗೆ ತಿದ್ದುಪಡಿಯನ್ನು ರಾಜ್ಯ, ದೇಶದಲ್ಲಿ ವಿರೋಧಿಸುವುದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು...

ಜನಪ್ರಿಯ

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

ಆಜ಼ಂ ಖಾನ್ ವಿರುದ್ಧ 20 ವರ್ಷ ಹಳೆಯ ಕೇಸು ತೆರೆದ ಯೂಪಿ ಪೊಲೀಸರು

ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆಜಂ...

ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ವಿರುದ್ಧ ಜಿಲ್ಲಾಧಿಕಾರಿ ದೂರು!

ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಟಿವಿಕೆ ಶಾಸಕ ಸಿ. ಅರುಳ್ ವಿಘ್ನೇಶ್...

Tag: ಆರ್‌ ಅಶೋಕ್‌