‘ನಮ್ಮ ಮೆಟ್ರೋ’ದಿಂದ ಹಗಲು ದರೋಡೆ, ಪ್ರಯಾಣಿಕರಿಗೆ ಆರ್‌ ಅಶೋಕ್‌ ಗುಲಾಬಿ ಹೂ ಕೊಡುವುದು ಯಾವಾಗ?

ರಾಜ್ಯ ಸರ್ಕಾರ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿದಾಗ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌, ವಿಧಾನ ಪರಿಷತ್‌ ನಾಯಕ ಛಲವಾದಿ ನಾರಾಯಣಸ್ವಾಮಿ ಬಸ್ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ,...

ಗಾಂಧಿ ಆದರ್ಶ ಎಂದರೆ ಪರಿಶಿಷ್ಟರ ಹಣ ಲೂಟಿ ಮಾಡುವುದಾ: ಆರ್‌ ಅಶೋಕ್‌ ವಾಗ್ದಾಳಿ

ಗಾಂಧಿ ಆದರ್ಶ ಎಂದರೆ ಪರಿಶಿಷ್ಟರ ಹಣ ಲೂಟಿ ಮಾಡುವುದಾ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಗಾಂಧಿ ಆದರ್ಶಗಳನ್ನು ಅನುಸರಿಸುವುದು ಎಂದರೆ...

ದರೋಡೆಕೋರರ ಕೈಯಲ್ಲಿ ಶಸ್ತ್ರಾಸ್ತ್ರ, ಆತಂಕದಲ್ಲಿ ಜನ: ಸರ್ಕಾರದ ಆರ್‌ ಅಶೋಕ್‌ ವಿರುದ್ಧ ವಗ್ದಾಳಿ

ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆ‌ರೋಪಿಸಿದರು. ವಿಧಾನಸೌಧದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಬೀದರ್‌ನಲ್ಲಿ ಬ್ಯಾಂಕ್‌ನ ಹಣದ...

ಕೆಎಎಸ್‌ ಪರೀಕ್ಷಾ ಯಡವಟ್ಟು | ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಲಿ: ಆರ್‌ ಅಶೋಕ್‌

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು...

ಹಸುವಿನ ಹರಿದ ಕೆಚ್ಚಲಿನಿಂದ ದ್ವೇಷದ ವಿಷ ಹಿಂಡಲು ಹೊರಟವರು…

ಗೋವನ್ನು ತಮ್ಮ ತೆವಲಿನ ರಾಜಕಾರಣಕ್ಕೆ ಬಳಸುತ್ತಾ ಬಂದಿರುವ ಬಿಜೆಪಿಯವರಿಗೆ ಭಾನುವಾರ ಇಡೀ ದಿನ ಗೋವಿನ ಕೊಟ್ಟಿಗೆಯೇ ರಾಜಕೀಯ ಚಟುವಟಿಕೆಯ ತಾಣವಾಗಿತ್ತು. ಹಿಂದೂ ಪರ ಸಂಘಟನೆಯ ಮುಖಂಡರು, ಬಿಜೆಪಿ ನಾಯಕರಾದ ಆರ್ ಅಶೋಕ್, ಪಿ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಆರ್‌ ಅಶೋಕ್‌