ಹಳಿಯಾಳ | ಬಂದ್‌ಗೆ ಭಾರೀ ಬೆಂಬಲ: ಕಾಳಿ ನದಿ ನೀರು ಯೋಜನೆ ವಿಳಂಬಕ್ಕೆ ರೈತರ ಆಕ್ರೋಶ

ಹಳಿಯಾಳ: ಈ ಭಾಗದ ದಶಕಗಳ ಕನಸಾದ ಕಾಳಿ ನದಿ ನೀರು ಪೂರೈಕೆ ಯೋಜನೆ ಅನುಷ್ಠಾನದಲ್ಲಿ ಆಗುತ್ತಿರುವ ವಿಪರೀತ ವಿಳಂಬವನ್ನು ಖಂಡಿಸಿ, ಸೋಮವಾರ ಹಳಿಯಾಳ ತಾಲ್ಲೂಕಿನಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ...

ಕಾರವಾರಕ್ಕೆ ಶೀಘ್ರವೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು: ಬಜೆಟ್‌ನಲ್ಲಿ ಘೋಷಣೆಯ ಭರವಸೆ ನೀಡಿದ ಸಿಎಂ

ಉತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಕನಸಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಭಾನುವಾರ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ...

ದಾಂಡೇಲಿ | ಆರ್.ವಿ. ದೇಶಪಾಂಡೆ ವಿರುದ್ಧದ ಟೀಕೆ ‘ಬಾಲಿಶತನದ ಪರಮಾವಧಿ’: ಸುನೀಲ ಹೆಗಡೆಗೆ ಮೋಹನ ಹಲವಾಯಿ ತಿರುಗೇಟು

ದಾಂಡೇಲಿ: ಹಳಿಯಾಳ ಕ್ಷೇತ್ರದ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರ ವಿರುದ್ಧ ಮಾಜಿ ಶಾಸಕ ಸುನೀಲ ಹೆಗಡೆ ಮಾಡಿರುವ ಆರೋಪಗಳು ರಾಜಕೀಯ ಹತಾಶೆಯಿಂದ ಕೂಡಿದ್ದು, ಇವು ಸಂಪೂರ್ಣ ಬಾಲಿಶತನದ ಹೇಳಿಕೆಗಳಾಗಿವೆ ಎಂದು ದಾಂಡೇಲಿ...

ದಾಂಡೇಲಿ-ಅಳ್ನಾವರ ನೂತನ ರೈಲಿಗೆ ಚಾಲನೆ: ಕಾರವಾರದವರೆಗೆ ವಂದೇ ಭಾರತ್ ವಿಸ್ತರಣೆಗೆ ವಿ. ಸೋಮಣ್ಣ ಭರವಸೆ

ದಾಂಡೇಲಿ: ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸಲು ಉದ್ದೇಶಿಸಿರುವ ಹೈಟೆಕ್ 'ವಂದೇ ಭಾರತ್' ರೈಲನ್ನು ಕಾರವಾರದವರೆಗೂ ವಿಸ್ತರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ....

ಉತ್ತರ ಕನ್ನಡ | ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ: ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಶ್ಲಾಘನೆ

ಉತ್ತರ ಕನ್ನಡ: ಕರ್ನಾಟಕದ ರಾಜಕೀಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು ಅವರ ಹಾದಿಯಲ್ಲಿ ದೃಢವಾಗಿ ಮುನ್ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಹಿರಿಯ ಕಾಂಗ್ರೆಸ್ ನಾಯಕ ಹಾಗೂ...

ಜನಪ್ರಿಯ

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

Tag: ಆರ್ ವಿ ದೇಶಪಾಂಡೆ