ಆಲಮೇಲ | ಆರೋಗ್ಯಕರ ಜೀವನಶೈಲಿಯಿಂದ ಮಾನಸಿಕ ಸ್ಥಿರತೆ ಸಾಧಿಸಿ: ರೂಬಿನಾ ನಧಾಪ್

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ ಮತ್ತು ಸರ್ಕಾರಿ ತಾಲೂಕು ಆಸ್ಪತ್ರೆ ಸಿಂದಗಿ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಜಾಗೃತಿ ಹಾಗೂ ಉಚಿತ ಆರೋಗ್ಯ...

ವಿಜಯಪುರ | ಮೇಲ್ಛಾವಣಿ ಕುಸಿದು ನಾಲ್ವರು ಸಾವು: ಮೃತರ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಣೆ

ವಿಜಯಪುರ ಜಿಲ್ಲೆಯ ಆಲಮೇಲ‌ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ನಾಲ್ವರು ಸಾವಿಗೀಡಾದ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ‌ ಅವರು ₹20 ಲಕ್ಷ ಪರಿಹಾರ...

ವಿಜಯಪುರ | ಭಾರೀ ಮಳೆಗೆ ಮೇಲ್ಛಾವಣಿ ಕುಸಿತ: ಒಂದೇ ಮನೆಯ ನಾಲ್ವರು ಸಾವು

ಭಾರೀ ಮಳೆ ಮತ್ತು ಬಿರುಗಾಳಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಗುರುನಾಥ್ ಬಡಿಗೇರ್(35), ಅವರ ಪತ್ನಿ ಜ್ಯೋತಿ ಬಡಿಗೇರ್(28) ಮತ್ತು ಅವರ...

ಆಲಮೇಲದಲ್ಲಿ ಬೀದಿನಾಯಿ ಹಾವಳಿ; ಕ್ರಮಕ್ಕೆ ಸ್ಥಳೀಯರ ಆಗ್ರಹ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ದಾಳಿ ಮೇಲೆ ದಾಳಿ ಮಾಡುತ್ತಿವೆ. ಇತ್ತ ಆತಂಕದಲ್ಲಿರುವ ಸ್ಥಳೀಯರು ಶೀಘ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ. 15 ದಿನಗಳ ಹಿಂದೆ ಸುಮಾರು 30...

ಆಲಮೇಲ | ಸರ್ಕಾರಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜಿಗೆ ದಸಂಸ ಆಗ್ರಹ

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಿರ್ಮಾಣವಾಗಿರುವ ಪಟ್ಟಣ ಪಂಚಾಯತ್ ಸರ್ಕಾರಿ ವಾಣಿಜ್ಯ ಮಳಿಗೆಗಳನ್ನು ಬಹಿರಂಗವಾಗಿ ಹರಾಜು ಮಾಡುವಂತೆ ಆಗ್ರಹಿಸಿ‌ ದಲಿತ ಸಂಘರ್ಷ ಸಮಿತಿ ಸಿಂದಗಿ ತಾಲೂಕು ಘಟಕದಿಂದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ...

ಜನಪ್ರಿಯ

ಮಲ್ಲೇಶ್ವರಂನಲ್ಲಿ ‘ಫಾರ್ಮ್-7’ ದುರ್ಬಳಕೆ: ಮತಪಟ್ಟಿಯಿಂದ ಹೆಸರು ಡಿಲೀಟ್‌ಗೆ ಅರ್ಜಿ ಸಲ್ಲಿಸಿದ್ದವರ ವಿರುದ್ಧ ಎಫ್‌ಐಆರ್

​ಮತದಾರರ ಪಟ್ಟಿ ವಿಶೇಷ ತೀವ್ರ‌ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

Tag: ಆಲಮೇಲ