ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದ ಬಿಜೆಪಿ ಮುಖಂಡ ದಿನೇಶ್ ಗೌಡ...

ಹಾಸನ | ಬಿಜೆಪಿ ಮುಖಂಡ ಮಹಿಳೆ ವಂಚನೆ ಆರೋಪ; ಪ್ರಕರಣ ದಾಖಲು 

ಆಲೂರು ತಾಲೂಕಿನಲ್ಲಿ ಬಿಜೆಪಿ ಮುಖಂಡ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಆಲೂರಿನ ಬಿಜೆಪಿ ಮುಖಂಡ ಅಡಿಬೈಲು ದಿನೇಶ್ ಗೌಡ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ವಿವಾಹಿತ ಮಹಿಳೆಯನ್ನು ಪ್ರೀತಿಸಿ...

ಆಲೂರು | ಕೆಂಚಾಂಬ ಜಾತ್ರೆಯಲ್ಲಿ ಮಾಂಗಲ್ಯ ಸರ ಕಳ್ಳತನ 

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹರಿಹಳ್ಳಿ ಗ್ರಾಮದ ಕೆಂಚಾಂಬ ಜಾತ್ರೆಯಲ್ಲಿ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಳ್ಳತನ ನಡೆದಿದೆ.  ಬಸ್ ಹತ್ತುವ ವೇಳೆ ಮಹಿಳೆಯ ಕುತ್ತಿಗೆಯಿಂದ 35 ಗ್ರಾಂ ಚಿನ್ನದ ಸರ ಎಗರಿಸಿದ ಖದೀಮರು....

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ ಸರ್ಕಾರ ನೀಡುತ್ತಿರುವ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿದರು. ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರದ ಮೇಲೆ...

ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ ಆಗುತ್ತದೆ. ಸಂಘಗಳಲ್ಲಿ ರಾಜಕೀಯ ಬೆರೆಸುವ ಬದಲು ರಾಜಕೀಯ ಮುಕ್ತವಾಗಿ ಸಹಕಾರ ಸಂಘಗಳ ಏಳಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಎಚ್‌ಡಿಸಿಸಿ ಬ್ಯಾಂಕ್...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ಆಲೂರು