ಹಾಸನ l ಮದ್ಯ ಸೇವಿಸಿದ ಅಮಲಿನಲ್ಲಿ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ; ಮೂವರು ಆರೋಪಿಗಳು ಪರಾರಿ

ಮದ್ಯ ಸೇವಿಸಿದ ಅಮಲಿನಲ್ಲಿ ಮೂವರು ಸ್ನೇಹಿತರು ಒಗ್ಗೂಡಿ ಇನ್ನೋರ್ವ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ. ಮದ್ಯಪಾನದ ಮತ್ತಿನಲ್ಲಿ ಸ್ನೇಹಿತರಿಂದಲೇ ಹಲ್ಲೆಗೊಳಗಾದ ಯುವಕ...

ಹಾಸನ | ಸವರ್ಣೀಯನಿಂದ ದಲಿತ ಸಮುದಾಯದ ತಾಯಿ-ಮಗಳ ಮೇಲೆ ಹಲ್ಲೆ: ಆರೋಪ

ದಲಿತ ಸಮುದಾಯಕ್ಕೆ ಸೇರಿದ ತಾಯಿ-ಮಗಳ ಮೇಲೆ ಕ್ಷುಲ್ಲಕ ಕಾರಣಕ್ಕೆ ಸವರ್ಣೀಯನೊಬ್ಬ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮೀನಾಕ್ಷಿ ಹಾಗೂ ಅವರ ಮಗಳು ರಕ್ಷಿತಾಳಿಗೆ...

ಹಾಸನ | ಆನೆ ದಾಳಿ; ಯುವಕ ಪ್ರಾಣಾಪಾಯದಿಂದ ಪಾರು

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಲ್ಲಹಳ್ಳಿ ಗ್ರಾಮದಲ್ಲಿ ಆನೆ ದಾಳಿ ಮಾಡಿದ್ದು, ಯುವಕನೋರ್ವ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮದ ಮಲ್ಲಿಕಾರ್ಜುನ (26) ಮಂಗಳವಾರ ಬೆಳಿಗ್ಗೆ ಮನೆಯ ಹತ್ತಿರವಿರುವ ಜೋಳದ ಹೊಲದಲ್ಲಿ ಹಸುಗಳಿಗೆ ಮೇವು...

ಹಾಸನ | ರಾಜ್ಯಮಟ್ಟದ ಸಾಧನೆ; ಭೈರಾಪುರ ಶಾಲೆಯ ಸ್ಕೌಟ್ಸ್ ಗೈಡ್ಸ್ ಮಕ್ಕಳಿಗೆ ಗೌರವ ಸನ್ಮಾನ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಭೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಲೂರು ಪಟ್ಟಣದ...

ಜನಪ್ರಿಯ

ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ವಿರುದ್ಧ ಜಿಲ್ಲಾಧಿಕಾರಿ ದೂರು!

ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಟಿವಿಕೆ ಶಾಸಕ ಸಿ. ಅರುಳ್ ವಿಘ್ನೇಶ್...

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು; ಎಸ್‌ಪಿ–ಕಾಂಗ್ರೆಸ್‌ ಮೈತ್ರಿ ಮಾತುಕತೆ ತೀವ್ರ; ಆಜಂ ಖಾನ್–ಓವೈಸಿ ಸಂಘರ್ಷ!

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ....

ಅರುಣಾಚಲ ಗಡಿ ಸಮೀಪ ಚೀನಾದ ಬೃಹತ್ ಅಣೆಕಟ್ಟು ನಿರ್ಮಾಣ ಚುರುಕು: ಉಪಗ್ರಹ ದತ್ತಾಂಶದಿಂದ ಬಹಿರಂಗ

ದೆಹಲಿ ಐಐಟಿಯ ಎಫ್‌ಐಟಿಟಿ (FITT) ಕೇಂದ್ರದಲ್ಲಿ ರೂಪುಗೊಂಡಿರುವ ಭಾರತದ ‘ಅರ್ಥ್‌ಸೆನ್ಸ್ ಲ್ಯಾಬ್ಸ್’...

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

Tag: ಆಲೂರು