ಕಲಬುರಗಿ | ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಶಿಕ್ಷಕನ ಬಂಧನ

ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಅತಿಥಿ ಶಿಕ್ಷಕನೊಬ್ಬನನ್ನು ಕಲಬುರಗಿಯ ಮಾದನಹಿಪ್ಪರಗಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಶಿವರಾಜ ಹಣಮಂತ (32) ಆಳಂದ ತಾಲೂಕಿನ ಗ್ರಾಮದ ಪ್ರೌಢಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದು,...

ಕಲಬುರಗಿ | ಮಠದ ಬಾವಿಗೆ ವಿಷಕಾರಿ ಕ್ರಿಮಿನಾಶಕ ಎಸೆದ ಆರೋಪ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಕೋರಣೇಶ್ವರ ವಿರಕ್ತಮಠದ ಬಾವಿಗೆ ವಿಷಕಾರಿ ಕ್ರಿಮಿನಾಶಕ ಔಷಧ ಎಸೆದ ಆರೋಪದಡಿ ಮಠದಿಂದ ವಿಮುಕ್ತಗೊಂಡಿರುವ ಓರ್ವ ಸ್ವಾಮೀಜಿ ಹಾಗೂ ಒಬ್ಬ ಮಹಿಳೆ ವಿರುದ್ಧ ಆಳಂದ ಠಾಣೆಯಲ್ಲಿ ಶುಕ್ರವಾರ ಪ್ರಕರಣ...

ಕಲಬುರಗಿ | ಅಂಬೇಡ್ಕರ್ ಭಾವಚಿತ್ರ ಅಳವಡಿಕೆ; ಕುರುಬ ಸಮುದಾಯಕ್ಕೆ ಬಹಿಷ್ಕಾರ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನಾಮಫಲಕದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರ ಹಾಕಿದ್ದಕ್ಕೆ, ಕುರುಬ ಸಮುದಾಯದವರನ್ನು ಊರಿನಿಂದ ಬಹಿಷ್ಕರಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸವರ್ಣೀಯರು ಗೊಂಡ(ಕುರುಬ)...

ಕಲಬುರಗಿ | ಹೋಳಿ ಹಬ್ಬ; ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ

ಹೋಳಿ ಹಬ್ಬದ ಪ್ರಯುಕ್ತ ಕಲಬುರಗಿ ಜಿಲ್ಲೆಯಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝೀಯಾ ತರುನ್ನುಮ್‌ ಆದೇಶಿಸಿದ್ದಾರೆ. ಡಿಸಿ ಸೂಚನೆಯಂತೆ ಇಂದು ಅಬಕಾರಿ ಅಧಿಕಾರಿಗಳು...

ಕಲಬುರಗಿ | ವೈಜ್ಞಾನಿಕ ಮನೋಭಾವ ಬೆಳಿಸಿಕೊಳ್ಳಿ; ಡಾ.ಬಾಬುರಾವ ಶೇರಿಕಾರ

ವಿಜ್ಞಾನ ಪ್ರತಿಯೊಬ್ಬರ ಜೀವನದ ಅನಿವಾರ್ಯವಾಗಿದ್ದು, ನಿತ್ಯ ಬದುಕಿನಲ್ಲಿ ನಾವು ವಿಜ್ಞಾನವನ್ನು ಅವಲಂಭಿಸಿದ್ದೇವೆ. ಹೀಗಾಗಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಲಬುರಗಿ ಪಿಡಿಎ ಎಂಜಿನಿಯರ್ ಕಾಲೇಜಿನ ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ ಸಲಹೆ ನೀಡಿದರು....

ಜನಪ್ರಿಯ

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

Tag: ಆಳಂದ