ಕಲಬುರಗಿ | ರೌಡಿಶೀಟರ್ ಸೋಮು ತಾಳಿಕೋಟಿ ಹತ್ಯೆ

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿಶೀಟರ್ ಸೋಮು ತಾಳಿಕೋಟಿ ಹತ್ಯೆಯಾಗಿರುವ ಘಟನೆ ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಪಟ್ಟಣ ಗ್ರಾಮದ ಕುಖ್ಯಾತ ರೌಡಿಶೀಟರ್‌ ಸೋಮು ತಾಳಿಕೋಟಿ(40) ಎಂಬಾತನನ್ನು ದುಷ್ಕರ್ಮಿಗಳ...

ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆವರಣದಲ್ಲಿದ್ದವು. ಈ ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿತ್ತು....

ಕಲಬುರಗಿ | ಸಾವಳೇಶ್ವರ ಗ್ರಾಮದ ದೇವಸ್ಥಾನದ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿಯೆಂದು ನಮೂದು: ರೈತ ಸಂಘದ ಕರೆಪ್ಪ ಕರಗೊಂಡ

ವಿಜಯಪುರದಲ್ಲಿ ಹಲವು ರೈತರ ಜಮೀನಿನ ಉತಾರದಲ್ಲಿ ವಕ್ಫ್‌ ಅಸ್ತಿ ಎಂಬುದಾಗಿ ಸೇರಿದ್ದರೆ, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಹೋಬಳಿ ಸಾವಳೇಶ್ವರ ಗ್ರಾಮದ ದೇವಸ್ಥಾನದ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ...

ಕಲಬುರಗಿ | ವಾಗ್ಧರಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ದಸಂಸ ಮನವಿ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ವಾಗ್ಧರಿ ಗ್ರಾಮಕ್ಕೆ ಬಸ್ಸಿನ ಸಂಚಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಮಿತಿ ವತಿಯಿಂದ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ...

ಆಳಂದ | ಕಲುಷಿತ ನೀರು ಸೇವಿಸಿ 80 ಜನ ಅಸ್ವಸ್ಥ ಪ್ರಕರಣ; ಪಿಡಿಒ ಅಮಾನತು

ಕಲುಷಿತ ನೀರು ಸೇವಿಸಿ 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮ ಪಂಚಾಯಿತಿ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಲಬುರಗಿ ಜಿಲ್ಲೆಯ ಆಳಂದ...

ಜನಪ್ರಿಯ

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...

Tag: ಆಳಂದ