ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್ ಹಾಗೂ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಪೆಟ್ಟು ನೀಡಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಈ ಹಿಂದಿನ ಎರಡು ಐಸಿಸಿ ಟೂರ್ನಿಗಳ ಫೈನಲ್ಗಳಲ್ಲಿ ಟೀಂ ಇಂಡಿಯಾಕ್ಕೆ ಮಾರಕವಾಗಿರುವ...
ಆಸ್ಟ್ರೇಲಿಯಾದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಾರತೀಯರ ಬಂಧನ ಮಾಡಲಾಗಿದೆ. ಇಬ್ಬರು ಸಹೋದರರಾಗಿದ್ದು ಹರಿಯಾಣ ಮೂಲದವರಾಗಿದ್ದಾರೆ.
ಎರಡು ದಿನಗಳ ಹಿಂದೆ ಮೆಲ್ಬೋರ್ನ್‌ನ ಒರ್ಮಂಡ್‌ನಲ್ಲಿ ನವಜೀತ್...
ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದ್ದು, 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಮೃತ ವಿದ್ಯಾರ್ಥಿಯ ಚಿಕ್ಕಪ್ಪ ಸೋಮವಾರ ಹೇಳಿದ್ದಾರೆ.
ಮೆಲ್ಬೋರ್ನ್‌ನಲ್ಲಿ ಸ್ಥಳೀಯ ಕಾಲಮಾನ ಶನಿವಾರ ರಾತ್ರಿ 9...
ಹಾಂಕಾಂಗ್ ಹಾಗೂ ಸಿಂಗಾಪುರ ದೇಶಗಳ ನಂತರ ಭಾರತದ ಎಂಡಿಹೆಚ್ ಮಸಾಲ ಪದಾರ್ಥಗಳನ್ನು ಆಸ್ಟ್ರೇಲಿಯಾದಲ್ಲೂ ನಿಷೇಧಿಸುವ ಸಾಧ್ಯತೆಯಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಆಸ್ಟ್ರೇಲಿಯಾದ ಆಹಾರ ಸುರಕ್ಷತಾ ಮಂಡಳಿ ‘ಎಂಡಿಹೆಚ್ ಹಾಗೂ ಎವೆರೆಸ್ಟ್ ಸಂಸ್ಥೆಗಳಿಂದ...
ಜಮಾತ್-ಎ-ಇಸ್ಲಾಮ್‌ನ ವಿದ್ಯಾರ್ಥಿ ವಿಭಾಗವಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಹಾಕಿದ್ದ ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆರೋಪದ ಮೇಲೆ ಇಬ್ಬರು ಆಸ್ಟ್ರೇಲಿಯಾದ ಮಹಿಳಾ ಪ್ರವಾಸಿಗರ ವಿರುದ್ಧ ಕೊಚ್ಚಿ ನಗರ ಪೊಲೀಸರು ಮಂಗಳವಾರ ಪ್ರಕರಣ...