IND vs AUS T20 | ಮಳೆಯಿಂದ ಪಂದ್ಯ ರದ್ದು: ಭಾರತಕ್ಕೆ 2-1 ಸರಣಿ ಜಯ

ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಅಂತಿಮ ಟಿ20 ಅಂತಾರಾಷ್ಟ್ರೀಯ ಪಂದ್ಯವು ಮಳೆಯಿಂದ ರದ್ದಾಗಿದ್ದು, ಸರಣಿ ಮುನ್ನಡೆಯಿದ್ದ ಕಾರಣ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ವಿಜಯ ಸಾಧಿಸಿದೆ. ಒಟ್ಟು 5 ಪಂದ್ಯಗಳಲ್ಲಿ 2...

ಮಹಿಳಾ ವಿಶ್ವಕಪ್‌ ಗೆದ್ದ ತಂಡಕ್ಕೆ ಎಷ್ಟು ಬಹುಮಾನ?

7 ಬಾರಿ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಭಾರತ ಮಹಿಳಾ ಕ್ರಿಕೆಟ್‌ ತಂಡ 2025ನೇ ಸಾಲಿನ ವಿಶ್ವಕಪ್‌ ಫೈನಲ್‌ ತಲುಪಿದೆ. ನವೆಂಬರ್ 2ರಂದು ಮುಂಬೈನ ಡಿ ವೈ ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ...

ICC Women’s World Cup Semi Final: ದಾಖಲೆಯ ಮೊತ್ತ ಬೆನ್ನಟ್ಟಿದ ಭಾರತ ಫೈನಲ್‌ಗೆ

ನವಿ ಮುಂಬೈನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಟೀಮ್ ಇಂಡಿಯಾ ಮಹಿಳೆಯರ ತಂಡ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಫೈನಲ್‌ಗೆ ಪ್ರವೇಶ ಪಡೆದಿದೆ. ಆಸ್ಟ್ರೇಲಿಯಾ ನೀಡಿದ್ದ ಸವಾಲಿನ ಮೊತ್ತವನ್ನು ಬೆನ್ನಟ್ಟುವಲ್ಲಿ...

World Cup Semi Final: ಆಸ್ಟ್ರೇಲಿಯಾ ಅಧಿಪತ್ಯಕ್ಕೆ ಸವಾಲೊಡ್ಡಲು ಭಾರತದ ವನಿತೆಯರು ಸಜ್ಜು

ಮಹಿಳಾ ಏಕದಿನ ಕ್ರಿಕೆಟ್‌ ವಿಶ್ವಕಪ್‌ ತನ್ನ ಕೊನೆಯ ಹಂತ ತಲುಪಿದ್ದು, ಟೂರ್ನಿಯ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಇಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ರೋಚಕ ಕಾದಾಟಕ್ಕೆ ಸಜ್ಜಾಗಿವೆ....

ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು

ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. 9.4 ಓವರ್‌ಗಳಲ್ಲಿ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 97 ರನ್ ಗಳಿಸಿದಾಗ ಮಳೆಯಿಂದಾಗಿ...

ಜನಪ್ರಿಯ

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

ಶಿವಮೊಗ್ಗ | ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪ್ರತಿಭಟನೆ!

ಶಿವಮೊಗ್ಗ : ರಾಜ್ಯದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ...

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

Tag: ಆಸ್ಟ್ರೇಲಿಯಾ