ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಪ್ರತಿ ರೇಶನ್ ಕಾರ್ಡ್‌ಗೆ 3 ಲೀಟರ್ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ: ಜಾಗತಿಕವಾಗಿ ಇಂಧನ ಪೂರೈಕೆಯ ಮೇಲೆ ಉಂಟಾಗಿರುವ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಪರಿಣಾಮಗಳನ್ನು ಎದುರಿಸಲು ಹಾಗೂ ಸಾರ್ವಜನಿಕರಿಗೆ ಅಡುಗೆ ಮತ್ತು ಬೆಳಕಿನ ಉದ್ದೇಶಕ್ಕಾಗಿ ಇಂಧನ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆಯಾಗಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ...

ಉತ್ತರ ಕನ್ನಡ | ಹೊಸ ನ್ಯಾಯಬೆಲೆ ಅಂಗಡಿಗಳಿಗೆ ಪ.ಜಾತಿ–ಪಂಗಡದವರಿಗೆ ಮೊದಲ ಆದ್ಯತೆ: ಎಡಿಸಿ ಸಾಜಿದ್ ಮುಲ್ಲಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾಜಿದ್ ಮುಲ್ಲಾ ಅವರು ಆಹಾರ...

ಚಿತ್ರದುರ್ಗ | ನ್ಯಾಯಬೆಲೆ ಅಂಗಡಿ ಮಂಜೂರು ವೇಳೆ ಅಕ್ರಮ ಆರೋಪ, ಇಲಾಖಾ ವ್ಯವಸ್ಥಾಪಕಿ ಶಬೀನಾ ಪರ್ವಿನ್ ಅಮಾನತು.

ಸರ್ಕಾರಿ ನ್ಯಾಯಬೆಲೆ ಅಂಗಡಿಗಳಿಗೆ ಪರವಾನಗಿ ನೀಡುವಾಗ ಸಾಕಷ್ಟು ಅಕ್ರಮಗಳನ್ನು ನಡೆಸಿ, ಪರವಾನಗಿ ಮಂಜೂರು ಮಾಡಿರುವ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ವ್ಯವಸ್ಥಾಪಕಿಯನ್ನು...

ಬೀದರ್‌ | ಅನ್ನಭಾಗ್ಯ ಯೋಜನೆ : ನಗದು ಬದಲು 5ಕೆ.ಜಿ. ಅಕ್ಕಿ ವಿತರಣೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ʼಅನ್ನಭಾಗ್ಯʼ ಯೋಜನೆ ಅಡಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕೇಂದ್ರ ಸರ್ಕಾರದ 5ಕೆ.ಜಿ ಅಕ್ಕಿಯೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ₹34 ರಂತೆ ಪಡಿತರ ಬ್ಯಾಂಖ್ ಖಾತೆಗೆ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ