ಯೂರೋ ಕಪ್ | ನೆದರ್‌ಲೆಂಡ್ಸ್ ಮಣಿಸಿ ಇಂಗ್ಲೆಂಡ್ ಫೈನಲ್‌ಗೆ; ಸ್ಪೇನ್ ವಿರುದ್ಧ ಪೈಪೋಟಿ

ನೆದರ್​ಲೆಂಡ್ಸ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಹೆಚ್ಚುವರಿ 91ನೇ ನಿಮಿಷದಲ್ಲಿ ಬದಲಿ ಆಟಗಾರ ಆಲ್ಲೆ ವಾಟ್ಕಿನ್ಸ್ ಹೊಡೆದ ಎರಡನೇ ಗೋಲಿನಿಂದ ಇಂಗ್ಲೆಂಡ್ ತಂಡ 2-1 ಗೋಲುಗಳ ಮೂಲಕ ಸತತ ಎರಡನೇ ಬಾರಿ ಯೂರೋ ಕಪ್...

ಇಂಗ್ಲೆಂಡ್ ಸಂಸದೀಯ ಚುನಾವಣೆ: ರಿಶಿ ಸುನಕ್ ಪಕ್ಷಕ್ಕೆ ಭಾರಿ ಸೋಲು, ಕೀರ್ ಸ್ಟಾರ್ಮರ್ ನೂತನ ಪ್ರಧಾನಿ!

ಇಂಗ್ಲೆಂಡ್‌ ಸಂಸದೀಯ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಪ್ರಧಾನಿ ರಿಶಿ ಸುನಕ್ ಅವರ ಆಡಳಿತರೂಢ ಕನ್ಸ್‌ರ್‌ವೇಟೀವ್‌ ಪಕ್ಷ ಭಾರಿ ಸೋಲಿನತ್ತ ಸಾಗುತ್ತಿದೆ. ಈಗಾಗಲೇ ಬಹುಮತದ ಸಂಖ್ಯೆಗೂ ಮೀರಿ 346 ಸ್ಥಾನಗಳನ್ನು ಗೆದ್ದಿರುವ ಕೀರ್‌...

ಭಾರತ – ಇಂಗ್ಲೆಂಡ್ ಟಿ20 ವಿಶ್ವಕಪ್ ಸೆಮಿಫೈನಲ್: ಸವಾಲಿನ ಪಂದ್ಯದಲ್ಲಿ ಫೈನಲ್ ಹಾದಿ ಯಾರಿಗೆ?

ಟಿ20 ವಿಶ್ವಕಪ್‌ ಟ್ರೋಫಿ ಎತ್ತಿಹಿಡಿಯಲು ಭಾರತಕ್ಕೆ ಇನ್ನೆರಡೇ ಹಜ್ಜೆ ಬಾಕಿಯುಳಿದಿದೆ. ಲೀಗ್‌, ಸೂಪರ್‌ 8 ಒಳಗೊಂಡು ಎಲ್ಲ ಪಂದ್ಯಗಳಲ್ಲೂ ಗೆಲುವಿನ ನಾಗಾಲೋಟ ಮುಂದುವರಿಸಿರುವ ಟೀಂ ಇಂಡಿಯಾ ಟೂರ್ನಿಯಲ್ಲಿ ಪ್ರಬಲ ತಂಡವೆನಿಸಿದೆ. ಈಗಾಗಲೇ ಮೊದಲ...

ಐಪಿಎಲ್ ತೊರೆದು ತವರಿಗೆ ಹೊರಟ ಇಂಗ್ಲೆಂಡ್‌ನ ಆಟಗಾರರು; ಪ್ರಮುಖ ಪಂದ್ಯ ಮಿಸ್ ಮಾಡಲಿರುವ RCBಯ ವಿಲ್ ಜಾಕ್ಸ್‌!

ದೇಶದಲ್ಲಿ ಸದ್ಯ ನಡೆಯುತ್ತಿರುವ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್(ಐಪಿಎಲ್)​ ಸೀಸನ್​ ಬೆನ್ನಲ್ಲೇ ಐಸಿಸಿಯ ಮೆಗಾ ಟೂರ್ನಿ ಟಿ20 ವಿಶ್ವಕಪ್​ ನಡೆಯಲಿದೆ. ಭಾರತ, ದಕ್ಷಿಣ ಆಫ್ರಿಕಾ, ನ್ಯೂಝಿಲ್ಯಾಂಡ್​, ಇಂಗ್ಲೆಂಡ್​ ಸೇರಿದಂತೆ ಹಲವು ದೇಶಗಳು ಟಿ20...

ಇಂಗ್ಲೆಂಡ್‌ನಲ್ಲಿ 12 ಮಂದಿ ಭಾರತೀಯರ ಬಂಧನ

ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ 11 ಮಂದಿ ಪುರುಷರು ಮತ್ತು ಓರ್ವ ಮಹಿಳೆಯನ್ನು ಇಂಗ್ಲೆಂಡ್‌ನ 'ಇಮಿಗ್ರೇಷನ್' (ವಲಸೆ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಭಾರತೀಯ ಪ್ರಜೆಗಳು ಎಂದು ಹೇಳಲಾಗಿದೆ. ಅವರೆಲ್ಲರೂ ಹಾಸಿಗೆ ಮತ್ತು...

ಜನಪ್ರಿಯ

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

Tag: ಇಂಗ್ಲೆಂಡ್