ಆನ್ಲೈನ್ನಲ್ಲಿ ವಸ್ತುಗಳನ್ನು ಖರೀದಿಸುವಾಗ ಅಥವಾ ಟಿಕೆಟ್ ಬುಕ್ ಮಾಡುವಾಗ ಗ್ರಾಹಕರಿಗೆ ಅರಿವಿಲ್ಲದಂತೆ ಹೆಚ್ಚುವರಿ ಹಣ ವಸೂಲಿ ಮಾಡುವ ಹಾಗೂ ಅವರ ಆಯ್ಕೆಗಳನ್ನು ದಿಕ್ಕುತಪ್ಪಿಸುವ 'ಡಾರ್ಕ್ ಪ್ಯಾಟರ್ನ್ಸ್' (Dark Patterns) ತಂತ್ರಜ್ಞಾನ ಬಳಸಿದ ಹಿನ್ನೆಲೆಯಲ್ಲಿ...
ಗಲ್ಫ್ ಸಂಘರ್ಷಗಳಿಂದಾಗಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಇಂಡಿಗೋ ಜೆಡ್ಡಾದಿಂದ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಲಿದೆ. ಮಾರ್ಚ್ 3 ರಂದು ಜೆಡ್ಡಾದಿಂದ ವಿವಿಧ ಭಾರತೀಯ ನಗರಗಳಿಗೆ 10 ವಿಶೇಷ ಪರಿಹಾರ ವಿಮಾನಗಳನ್ನು ನಿರ್ವಹಿಸಲು...
ದೆಹಲಿ ವಿಮಾನ ನಿಲ್ದಾಣದ ಸುತ್ತ ಸೋಮವಾರ ದಟ್ಟವಾದ ಮಂಜು ಆವರಿಸಿದ್ದು ಅನೇಕ ವಿಮಾನಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ. ಸೋಮವಾರ ದೆಹಲಿಗೆ ಮತ್ತು ಅಲ್ಲಿಂದ ಹೊರಡುವ 40 ವಿಮಾನಯಾನಗಳನ್ನು ರದ್ದುಗೊಳಿಸುವುದಾಗಿ ಏರ್ ಇಂಡಿಯಾ...
ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು, "ವಿಮಾನ ಟಿಕೆಟ್ ದರಗಳನ್ನು ಮಿತಿಗೊಳಿಸಲು ಸರ್ಕಾರಕ್ಕೆ ವಿಶೇಷ ಅಧಿಕಾರವಿದೆ" ಎಂದು ಹೇಳಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ "ವಿಮಾನಯಾನ ದರಗಳಿಗೆ ವರ್ಷವಿಡೀ ಗರಿಷ್ಠ ಮಿತಿ ಹೇರಿಕೆ...
ಪ್ರಯಾಣ ಆರಂಭಿಸಬೇಕಿದ್ದ 24 ಗಂಟೆಗಳ ಒಳಗೆ ರದ್ದಾದ ವಿಮಾನಗಳಿಂದಾಗಿ ತೊಂದರೆಗೆ ಸಿಲುಕಿಕೊಂಡಿದ್ದ ಗ್ರಾಹಕರಿಗೆ (ಪ್ರಯಾಣಿಕರು) ಪರಿಹಾರವಾಗಿ ಒಟ್ಟು 500 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಪಾವತಿಸಲಾಗುತ್ತದೆ ಎಂದು ಇಂಡಿಗೋ ಹೇಳಿಕೊಂಡಿದೆ.
'ಎಕ್ಸ್'ನಲ್ಲಿ ಹೇಳಿಕೆ...