ನೂತನ ಸಂಸತ್ ಭವನ ಸೆಂಟ್ರಲ್ ವಿಸ್ಟಾದಲ್ಲಿ ಇಂದಿನಿಂದ(ಜೂನ್ 24) 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಮಾಣ ವಚನ ಸ್ವೀಕಾರದ ಸಂಪ್ರದಾಯದಂತೆ...
ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ಬೆಂಬಲವನ್ನು ನೀಡಲು ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ಎಲ್ಲರೂ ಪ್ರಯತ್ನಿಸುವುದಾಗಿ ಶಿವಸೇನೆ (ಉದ್ಧವ್ ಠಾಕ್ರೆ ಬಣ)...
ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹೊಸ ಸಂಪುಟದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ ಇಂಡಿಯಾ ಒಕ್ಕೂಟದ ಏಕೈಕ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಆಗಿದ್ದರು. ಇದು "ಸಾಂವಿಧಾನಿಕ...
ಇಂಡಿಯಾ ಒಕ್ಕೂಟ ಮೈತ್ರಿ ಹುಟ್ಟಿದ್ದೇ ಒಂದು ಚಮತ್ಕಾರ. ಸೀಟು ಹೊಂದಾಣಿಕೆ ಪೂರ್ಣ ಪ್ರಮಾಣದಲ್ಲಿ ನಡೆದಿಲ್ಲ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಉತ್ತರಪ್ರದೇಶದ ಮಾಯಾವತಿ ಹೊರಗೇ ಉಳಿದರು. ಮಮತಾ ಅವರು ಮತ್ತಷ್ಟು ಬಲಿಷ್ಠವಾಗಿ ತಲೆಯೆತ್ತಿದರೆ,...
ಇಂಡಿಯಾ ಒಕ್ಕೂಟದ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ, ದೃಢವಾಗಿ ಹೋರಾಟ ನಡೆಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಂವಿಧಾನದ ತತ್ವಗಳನ್ನು ಗೌರವಿಸುವವರು ನಮ್ಮ ಒಕ್ಕೂಟವನ್ನು ಸೇರಬಹುದು ಎಂದು...