272 ಸ್ಥಾನಗಳನ್ನು ಗೆಲ್ಲುವ ‘ಇಂಡಿಯಾ’ ಒಕ್ಕೂಟ: ಜೈರಾಮ್ ರಮೇಶ್

ಪ್ರಧಾನಿ ನರೇಂದ್ರ ಮೋದಿಯ ಭ್ರಷ್ಟಾಚಾರ ವಿರೋಧಿ ಹೇಳಿಕೆಗಳು ಪೊಳ್ಳು ಮಾತುಗಳಾಗಿದ್ದು, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷ ನಾಯಕರಾದ ಹೇಮಂತ್ ಸೊರೇನ್ ಹಾಗೂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದರ ವಿರುದ್ಧ ಕಾಂಗ್ರೆಸ್ ನಾಯಕ...

ಕೇಜ್ರಿವಾಲ್ ಬಂಧನ ಖಂಡಿಸಿ ಇಂಡಿಯಾ ಒಕ್ಕೂಟದಿಂದ ಮಾರ್ಚ್ 31 ರಂದು ಬೃಹತ್ ರ್‍ಯಾಲಿ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ನವದೆಹಲಿಯ ರಾಮಲೀಲ ಮೈದಾನದಲ್ಲಿ ಮಾ.31 ರಂದು ಬೃಹತ್‌ ರ್‍ಯಾಲಿ ಹಮ್ಮಿಕೊಳ್ಳುವುದಾಗಿ 'ಇಂಡಿಯಾ' ಒಕ್ಕೂಟ ತಿಳಿಸಿದೆ. ಮಾ.21ರಂದು ಜಾರಿ ನಿರ್ದೇಶನಾಲಯ...

ದಾವಣಗೆರೆ | ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ‘ಇಂಡಿಯಾ’ ಒಕ್ಕೂಟದ ಪ್ರತಿಭಟನೆ

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮವಾಗಿ ಬಂದಿಸಿರುವುದನ್ನ  ಖಂಡಿಸಿ  ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್‌ ಜಂಟಿಯಾಗಿ, ಇಂಡಿಯಾ ಓಕ್ಕೂಟದ ಭಾಗವಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ...

ಸತ್ಯ ಹೇಳುತ್ತೇನೆಂದು ಪ್ರಧಾನಿ ಯಾವಾಗಲು ನನ್ನ ಮಾತುಗಳನ್ನು ತಿರುಚುತ್ತಾರೆ; ರಾಹುಲ್ ಗಾಂಧಿ

'ಶಕ್ತಿ' ವಿಷಯದ ಬಗ್ಗೆ ಹಿಂದೆ ನುಡಿದಿದ್ದ ತಮ್ಮ ಮಾತುಗಳನ್ನು ತಿರುಚಿರುವ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, “ಮೋದಿ ಅವರಿಗೆ...

ನ್ಯಾಯ ಸಂಕಲ್ಪ ಪಾದಯಾತ್ರೆ ಕೈಗೊಂಡ ರಾಹುಲ್ ಗಾಂಧಿ: ಇಂಡಿಯಾ ಒಕ್ಕೂಟದ ನಾಯಕರು ಭಾಗಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಕ್ಷಿಣ ಮುಂಬೈನ ಮಹಾತ್ಮ ಗಾಂಧಿ ಅವರ ನಿವಾಸವಾದ ಮಣಿ ಭವನದಿಂದ ಇಂದು ಬೆಳಿಗ್ಗೆ “ನ್ಯಾಯ ಸಂಕಲ್ಪ ಪಾದಯಾತ್ರೆ”ಯನ್ನು ಕೈಗೊಂಡರು. ಆಂಗ್ಲರ ಆಡಳಿತವನ್ನು ಕೊನೆಗಾಣಿಸಲು ಸ್ವತಂತ್ರ ಹೋರಾಟದ ಸಂದರ್ಭ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಇಂಡಿಯಾ ಒಕ್ಕೂಟ