ದೀಪಾವಳಿ, ಧನತ್ರಯೋದಶಿ ಹಬ್ಬಗಳ ಸೀಸನ್ನಲ್ಲಿ ರಾಜಧಾನಿ ದೆಹಲಿಯಲ್ಲಿ ಭಾರಿ ಪ್ರಮಾಣದ ಶೃಂಗಾರ ಮತ್ತು ಖರೀದಿ ಚಟುವಟಿಕೆಗಳು ನಡೆಯುತ್ತಿರುವ ಬೆನ್ನಲ್ಲೇ, ನವೆಂಬರ್ 1ರಂದು ನವದೆಹಲಿಯ ರಾಮ್ಲೀಲಾ ಮೈದಾನದಲ್ಲಿ 'ಇಂಡಿಯಾ' ಒಕ್ಕೂಟ ಆಯೋಜಿಸಿರುವ ಬೃಹತ್ ರ್ಯಾಲಿಯನ್ನು...
ದೇಶದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಅಕ್ರಮಗಳು ಮತ್ತು ಕಳವು ನಡೆದಿವೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ 'ಇಂಡಿಯಾ' ಮೈತ್ರಿಕೂಟವು ತನ್ನ ರಾಜಕೀಯ ಹೋರಾಟವನ್ನು ಇನ್ನಷ್ಟು...
ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ನಡೆಸಿದ ಚುನಾವಣಾ ಅಕ್ರಮಗಳ ಕುರಿತಾಗಿ ಮನವಿ ಸಲ್ಲಿಸಲು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟ ನಾಯಕರು ಕೋರಿದ್ದ ಭೇಟಿಯ ವಿನಂತಿಯನ್ನು ಭಾರತದ...
ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಇಂಡಿಯಾ ಒಕ್ಕೂಟದ...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ ಆಯೋಗದ ಹಲವು ನಿರ್ಧಾರಗಳನ್ನು ಏಕಪಕ್ಷೀಯವಾಗಿ ತೆಗೆದುಕೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ'...