ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಪೂರ್ಣ ಚರ್ಚೆ ನಡೆಸಲು ವಿಪಕ್ಷಗಳ 'ಇಂಡಿಯಾ ಒಕ್ಕೂಟ' ಸರ್ವಾನುಮತದಿಂದ ನಿರ್ಧರಿಸಿದ್ದು, ಸಂಸತ್ತಿನಲ್ಲಿ ಅದರ ವಿರುದ್ಧ ಮತ ಚಲಾಯಿಸಲಿವೆ. ನಿನ್ನೆ(ಏ.01) ಸಂಜೆ ನಡೆದ ಸಭೆಯಲ್ಲಿ ಈ ನಿರ್ಧಾರ...
ದೆಹಲಿ ವಿಧಾನಸಭಾ ಚುನಾವಣೆ ಮುನ್ನ ಇಂಡಿಯಾ ಒಕ್ಕೂಟದ ಅನಿಶ್ಚಿತ ಭವಿಷ್ಯದ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, "ಬರೀ ಲೋಕಸಭೆ ಚುನಾವಣೆಯ ಉದ್ದೇಶದಿಂದ ಈ...
‘ಇಂಡಿಯಾ’ ಮೈತ್ರಿಕೂಟವನ್ನು ಕೇವಲ ಲೋಕಸಭೆ ಚುನಾವಣೆ ಸಲುವಾಗಿ ಮಾತ್ರ ರಚಿಸಿದ್ದರೆ ಒಕ್ಕೂಟವನ್ನು ವಿಸರ್ಜಿಸಿ. ಸದ್ಯ ನಾಯಕತ್ವ ಮತ್ತು ರಾಜಕೀಯ ಕಾರ್ಯಸೂಚಿ ಬಗ್ಗೆ ಸ್ಪಷ್ಟತೆಯ ಕೊರತೆ ಇರುವುದರಿಂದ ಮೈತ್ರಿಕೂಟವನ್ನು ವಿಸರ್ಜಿಸುವುದು ಉತ್ತಮ ಎಂದು ಜಮ್ಮು...
ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಎಎಪಿ ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ಕೂಡಾ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಈ ನಡುವೆ 'ಇಂಡಿಯಾ' ಒಕ್ಕೂಟದ ಇತರೆ ಮಿತ್ರಪಕ್ಷಗಳು ದೆಹಲಿ ವಿಧಾನಸಭೆ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಮಹಾಯುತಿ ಅಭ್ಯರ್ಥಿಗಳ ಗೆಲುವನ್ನು ಪ್ರಶ್ನಿಸಿ ಇಂಡಿಯಾ ಒಕ್ಕೂಟದ ಐವರು ಅಭ್ಯರ್ಥಿಗಳು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳಾದ ಮನೋಹರ್ ಕೃಷ್ಣ ಮಾಧವಿ, ಪ್ರಶಾಂತ್...