2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಟಿಎಂಸಿ ನಾಯಕಿ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ವಿಧಾನಸಭಾ ಬಜೆಟ್ ಅಧಿವೇಶನಕ್ಕಾಗಿ ನಡೆದ...
ಇಂಡಿಯಾ ಬ್ಲಾಕ್ನಲ್ಲಿ ಭಿನ್ನ ಸಿದ್ಧಾಂತಗಳನ್ನು ಅನುಸರಿಸುವ ಪಕ್ಷಗಳಿವೆ. ಎಡ ಪಕ್ಷಗಳನ್ನು ಹೊರತುಪಡಿಸಿ, ಇತರ ಪಕ್ಷಗಳು ಅನುಸರಿಸುವುದು ತಾವು ನಂಬಿರುವ ಸಿದ್ಧಾಂತಗಳ ತೆಳು ಮಾದರಿಗಳನ್ನು ಎಂದರೆ ತಪ್ಪಾಗುವುದಿಲ್ಲ. ಇದರಲ್ಲಿರುವ ಅನೇಕ ಪ್ರಾದೇಶಿಕ ಪಕ್ಷಗಳು ಹಿಂದೆ...
ಲೋಕಸಭಾ ಚುನಾವಣೆಯ ಸಮಯದಲ್ಲಿ ಒಗ್ಗೂಡಿದ್ದ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದಲ್ಲಿ ಅಸಮಾಧಾನ, ವಿರೋಧಗಳು ವ್ಯಕ್ತವಾಗುತ್ತಿವೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದ ಎಎಪಿ ಮತ್ತು ಕಾಂಗ್ರೆಸ್ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆಗಿಳಿದಿವೆ. ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿವೆ....
ಇಂಡಿಯಾ ಮೈತ್ರಿಕೂಟದ ರಾಜ್ಯಸಭಾ ಸದಸ್ಯರು ಉಪ ರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿದ್ದಾರೆ. ಧನಕರ್ ಅವರು ಪಕ್ಷಪಾತ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯಸಭಾ ವಿರೋಧ ಪಕ್ಷದ...
ಜಾರ್ಖಂಡ್ ವಿಧಾನಸಭೆಗೆ ಚುನಾವಣೆಗೆ ಬುಧವಾರ 2ನೇ (ಕೊನೆಯ) ಹಂತದ ಮತದಾನ ಮುಗಿದಿದೆ. ಆದಿವಾಸಿ, ಬುಡಕಟ್ಟು ಸಮುದಾಯಗಳು ಹೆಚ್ಚಾಗಿ ನೆಲೆಸಿರುವ ಧನ್ಬಾದ್ ಜಿಲ್ಲೆಯ ನಿರ್ಸಾ ಮತ್ತು ಸಿಂದ್ರಿ ಭಾಗದಲ್ಲಿ ನ.20ರಂದು ಮತದಾನ ನಡೆದಿದೆ. ಈ...