ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ ನಂತರವೇ ತಮ್ಮ ಪಕ್ಷದ ವರಿಷ್ಠ ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಬಗ್ಗೆ ಭ್ರಮನಿರಸನಗೊಂಡು...

ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ನ. 5ರಂದು ಫ್ರೀಡಂ ಪಾರ್ಕ್‌ನಲ್ಲಿ ‘ಇಂಡಿಯಾ’ ಒಕ್ಕೂಟದ ಬೃಹತ್ ಪ್ರತಿಭಟನೆ

ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿ ಖಂಡಿಸಿ 'ಇಂಡಿಯಾ' ಒಕ್ಕೂಟದ ನಾಯಕರು ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲು...

ಯುಪಿ ಮೂಲಕ ಅಧಿಕಾರಕ್ಕೆ ಬಂದವರನ್ನು ಅಲ್ಲೇ ಬೀಳ್ಕೊಡುತ್ತೇವೆ: ದೆಹಲಿ ಸಮಾವೇಶದಲ್ಲಿ ‘ಮೋದಿ ಸರ್ಕಾರ’ದ ವಿರುದ್ಧ ಅಖಿಲೇಶ್ ವಾಗ್ದಾಳಿ

ಉತ್ತರ ಪ್ರದೇಶದಲ್ಲಿ ಚುನಾವಣಾ ಮತದಾರರ ಪಟ್ಟಿಯನ್ನು ತಿರುಚುವ ಮೂಲಕ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಪ್ರಜಾಪ್ರಭುತ್ವವನ್ನು ವಂಚಿಸುತ್ತಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಕಿಡಿಕಾರಿದ್ದಾರೆ. ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ...

ಪ್ರತಿ ಅಂಗಡಿಯನ್ನೂ BJP ಬಲವಂತವಾಗಿ ಮುಚ್ಚಿಸಿದೆ, ಕನ್ನಾಟ್ ಪ್ಲೇಸ್ ವ್ಯಾಪಾರಿಗಳ ನಷ್ಟಕ್ಕೆ ಬಿಜೆಪಿಯೇ ಕಾರಣ: ರಾಹುಲ್ ಗಾಂಧಿ ಕಿಡಿ

ದೆಹಲಿಯ ಕನ್ನಾಟ್ ಪ್ಲೇಸ್‌ನ ಪ್ರತಿಯೊಂದು ಅಂಗಡಿಯನ್ನೂ ಬಿಜೆಪಿ ಬಲವಂತವಾಗಿ ಮುಚ್ಚಿಸಲಾಗಿದೆ. ಸ್ಥಳೀಯ ವ್ಯಾಪಾರಿಗಳಿಗೆ ಬಿಜೆಪಿ ಭಾರೀ ಆರ್ಥಿಕ ನಷ್ಟವನ್ನುಂಟುಮಾಡಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’...

ವೋಟ್ ಬಚಾವೋ, ದೇಶ್ ಬಚಾವೋ: ದೆಹಲಿ ರಾಮಲೀಲಾದಲ್ಲಿ ‘ಇಂಡಿಯಾ’ ಬೃಹತ್ ರ್ಯಾಲಿ; ಬಿಜೆಪಿಯಿಂದ ‘ಕೌಂಟರ್ ರ್ಯಾಲಿ’!

ದೇಶಾದ್ಯಂತ ಚುನಾವಣಾ ಆಯೋಗ/ಗ್ಯಾನೇಶ್‌ ಕುಮಾರ್ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮಗಳು ಮತ್ತು ವ್ಯವಸ್ಥಿತ ಮತ ಕಳವು (‘ವೋಟ್ ಚೋರಿ’) ನಡೆದಿವೆ ಎಂದು ಆರೋಪಿಸಿ, ಕಾಂಗ್ರೆಸ್ ನೇತೃತ್ವದಲ್ಲಿ ‘ಇಂಡಿಯಾ’ ಮೈತ್ರಿಕೂಟ ನಿರಂತರ ಹೋರಾಟ...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: ಇಂಡಿಯಾ