ಇಂಡಿಯಾ Vs ಎನ್‌ಡಿಎ : 26 ಪಕ್ಷಗಳ ವಿರೋಧ ಪಕ್ಷಗಳ ಒಕ್ಕೂಟಕ್ಕೆ ‘ಇಂಡಿಯಾ’ ಹೆಸರು

2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯನ್ನು ಎದುರಿಸಲು ಸಲುವಾಗಿ ಕಾರ್ಯತಂತ್ರವನ್ನು ರೂಪಿಸಲು ಇಂದು ಬೆಂಗಳೂರಿನಲ್ಲಿ ಸಭೆ ಸೇರಿರುವ 26 ವಿರೋಧ ಪಕ್ಷಗಳ ಒಕ್ಕೂಟಕ್ಕೆ “ಇಂಡಿಯಾ (I.N.D.I.A)” ಎಂಬ ಹೆಸರನ್ನು ಅಂತಿಮಗೊಳಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಸಭೆಯಲ್ಲಿ,...

ಅರ್ಥ ಪಥ | ಭ್ರಮೆಯನ್ನು ಮಾರುವವರ ನಡುವೆ ಪ್ರಜಾಸತ್ತೆ ಉಳಿಸಿಕೊಳ್ಳುವ ದಾರಿ ಯಾವುದು?

ಸರ್ವಾಧಿಕಾರಿ ನಾಯಕರು ಅಧಿಕಾರ ಹಿಡಿಯಲು ಸಾಕಷ್ಟು 'ರಾಜಕೀಯ ಕಸರತ್ತು' ಮಾಡಿರುತ್ತಾರೆ. ಹಾಗಾಗಿ, ಅಧಿಕಾರ ಕಳೆದುಕೊಂಡರೆ ಶಿಕ್ಷೆಯ ಭಯ ಇರುತ್ತದೆ. ಅದನ್ನು ತಪ್ಪಿಸಿಕೊಳ್ಳಲು ಇರುವ ಒಂದೇ ದಾರಿಯೆಂದರೆ, ಅಧಿಕಾರದಲ್ಲಿ ಮುಂದುವರಿಯುವುದು; ಅದಕ್ಕಾಗಿ ಏನು ಮಾಡಲೂ...

ಹೊಸಿಲ ಒಳಗೆ-ಹೊರಗೆ | ನೀವು ಯಾವತ್ತಾದರೂ ಬಸ್ಸಿನಲ್ಲಿ ಪಯಣಿಸುವ ಮಹಿಳೆಯ ಸ್ಥಾನದಲ್ಲಿ ನಿಂತು ಯೋಚಿಸಿದ್ದೀರಾ?

ಹುಡುಗನೊಬ್ಬ ಹುಡುಗಿ ಕಡೆ ನೋಡುತ್ತಲೇ ಇರುವ, ಅತ್ತ ಹುಡುಗಿ ತಲೆ ಎತ್ತಿ ನೋಡಲಾಗದೆ ತಳಮಳಿಸುವ ದೃಶ್ಯಗಳನ್ನು ನಾವು ಸಾರ್ವಜನಿಕ ಸ್ಥಳಗಳಲ್ಲಿ ನೋಡಬಹುದು. ಹಾಗಾದರೆ, ಕಣ್ಣಲ್ಲೇ ದಿಟ್ಟವಾಗಿ ಉತ್ತರಿಸಿ ಹುಡುಗ ತಲೆ ಎತ್ತಲಾರದಂತೆ ಮಾಡಲು...

ಜನಪ್ರಿಯ

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ...

‘ನಾವು ಹೋದಾಗ ನೀವು ಬರ್ತೀರಿ’ ಎಂದಿದ್ದ ಮೋದಿ ಮಾತಿನ ಮರ್ಮವೇನು? ರಾಹುಲ್ ಈ ಘಟನೆ ನೆನೆದದ್ದು ಯಾಕೆ?

ಚುನಾವಣಾ ಆಯೋಗದ ಪಾರದರ್ಶಕತೆ ಪ್ರಶ್ನಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಾಯಕ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...

Tag: ಇಂಡಿಯಾ