ಮೋದಿಗೆ ಧೈರ್ಯ ಇದ್ದರೆ ಟ್ರಂಪ್‌ ಸುಳ್ಳುಗಾರ ಎಂದು ಹೇಳಲಿ: ರಾಹುಲ್‌ ಗಾಂಧಿ ಸವಾಲು

ಡೊನಾಲ್ಡ್‌ ಟ್ರಂಪ್ 29 ಬಾರಿ ಕದನ ವಿರಾಮ ಮಾಡಿಸಿದ್ದು ನಾನೇ ಎಂದು ಹೇಳುತ್ತಾರೆ. ಅದು ಸುಳ್ಳಾದರೆ, ಪ್ರಧಾನಿ ಮೋದಿಗೆ ಧೈರ್ಯ ಇದ್ದರೆ ಸದನದಲ್ಲಿ ಟ್ರಂಪ್ ಸುಳ್ಳುಗಾರ ಎಂದು ಹೇಳಲಿ. ಇಂದಿರಾಗಾಂಧಿಯವರ ಅರ್ಧದಷ್ಟು ಧೈರ್ಯ...

ದ.ಕ. | ಗುಣಮಟ್ಟದ ಶಿಕ್ಷಣಕ್ಕಾಗಿ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು ನಗರದ ಉರ್ವ ಸ್ಟೋರ್‌ನಲ್ಲಿ ರೂ.5 ಕೋಟಿ ವೆಚ್ಚದಲ್ಲಿನಿರ್ಮಾಣಗೊಂಡಿರುವ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯ, ರೂ.1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಿ. ದೇವರಾಜ ಅರಸು ಭವನ ಹಾಗೂ ಹಿಂದುಳಿದ ವರ್ಗಗಳ...

ಶಿವಮೊಗ್ಗ | ಈಶ್ವರಪ್ಪರ ಸಂಸ್ಥೆಯ ಗೀತಗಾಯನ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಕಳುಹಿಸಬೇಡಿ: ಎನ್ ಎಸ್ ಯು ಐ

ಶಿವಮೊಗ್ಗ, ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ ಮತ್ತು ಮಂಥನ ಟ್ರಸ್ಟ್ ನಡೆಸುತ್ತಿರುವ ಗೀತಗಾಯನ ಸ್ಪರ್ಧೆ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸದಂತೆ ಶಿವಮೊಗ್ಗ ಎನ್.ಎಸ್.ಯು.ಐ. ಘಟಕದ ವತಿಯಿಂದ ಶಿಕ್ಷಣ ಸಚಿವರಿಗೆ ಇಂದು ಮನವಿ ನೀಡಿದರು. ಮಾಜಿ ಉಪಮುಖ್ಯಮಂತ್ರಿ...

ಮಂಗಳೂರು | ದ.ಕ. ಜಿಲ್ಲೆಯ ಜನರ ಮೇಲೆ ಇಂದಿರಾ ಗಾಂಧಿಯ ಋಣಯಿದೆ: ರಮಾನಾಥ ರೈ

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿ ಹೆಸರಿನಲ್ಲಿ ಬಿಜೆಪಿ ನಾಯಕರು ಕರಾಳ ದಿನ ಆಚರಿಸುವ ಮೂಲಕ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಬಿಜೆಪಿಯ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ದ.ಕ. ಜಿಲ್ಲೆಯ ಜನರ ಮೇಲೆ...

ಈ ದಿನ ಸಂಪಾದಕೀಯ | ಇಂದಿರಾ ಕಾಲದ ಸತ್ಯ, ಮೋದಿ ಕಾಲಕ್ಕೆ ಮಿಥ್ಯೆಯಾದದ್ದು ಹೇಗೆ?

ರಿಚರ್ಡ್ ನಿಕ್ಸನ್‌ರ ಶಕ್ತಿಶಾಲಿ ಅಮೆರಿಕ ಮತ್ತು ಘಟಾನುಘಟಿ ಚೀನಾದ ಬೆದರಿಕೆಗಳಿಗೆ ಬಗ್ಗದ ಇಂದಿರಾ ಗಾಂಧಿ ಗುಜರಾತಿನ ವಿದ್ಯಾರ್ಥಿ ಚಳವಳಿ ಮುಂದೆ ಮೆತ್ತಗಾಗಿದ್ದರು. ಇಂದಿರಾ ಈ ನೆಲದ ಕಾನೂನಿನ ಪ್ರಕಾರ ಘೋಷಿಸಿದ್ದ ತುರ್ತುಪರಿಸ್ಥಿತಿಗೆ, ದಮನ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಇಂದಿರಾ ಗಾಂಧಿ