ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಕಡಿತ ಘೋಷಿಸಿದ ಸೌದಿ ಅರೇಬಿಯಾ; ಭಾರತದಲ್ಲಿ ಇಳಿಯುವುದೇ ಪೆಟ್ರೋಲ್-ಡೀಸೆಲ್ ಬೆಲೆ?

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶ್ವದ ಅತಿದೊಡ್ಡ ಕಚ್ಚಾ ತೈಲ ರಫ್ತುದಾರ ರಾಷ್ಟ್ರವಾದ ಸೌದಿ ಅರೇಬಿಯಾ, ಕಳೆದ 20 ವರ್ಷಗಳಲ್ಲೇ ಮೊದಲ ಬಾರಿಗೆ ಕಚ್ಚಾ ತೈಲದ ಬೆಲೆಯಲ್ಲಿ ದಾಖಲೆಯ ಕಡಿತ...

ಹಡಗು ಸಂಚಾರಕ್ಕೆ ಮುಕ್ತಗೊಳ್ಳಲಿದೆ ಹಾರ್ಮುಜ್ ಜಲಸಂಧಿ; ಇಂಧನ ಬೆಲೆ ಇಳಿಸುವರೇ ಮೋದಿ?

ಜಗತ್ತಿನಾದ್ಯಂತ ಭಾರಿ ಇಂಧನ ಬಿಕ್ಕಟ್ಟು ಮತ್ತು ಮಧ್ಯಪ್ರಾಚ್ಯದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಅಮೆರಿಕ – ಇರಾನ್ ನಡುವಿನ ಭೀಕರ ಯುದ್ಧ ಅಂತ್ಯ ಕಂಡಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದಕ್ಕೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ...

ಇಂಧನ ಬೆಲೆ ಏರಿಕೆ | ಜನರ ಗಳಿಕೆಯನ್ನು ಕಂತುಗಳಲ್ಲಿ ಲೂಟಿ ಮಾಡುವ ಬಿಜೆಪಿ ಹಸಿವು ಅಗಾಧ: ಖರ್ಗೆ ಟೀಕೆ

ಚುನಾವಣೆಯ ಫಲಿತಾಂಶ ಹೊರಬೀಳುವವರೆಗೂ ಸುಮ್ಮನಿದ್ದ ಕೇಂದ್ರ ಸರ್ಕಾರವು ಕಳೆದ ಹತ್ತು ದಿನಗಳಲ್ಲಿ ಮೂರು ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಬಿಜೆಪಿ ನೇತೃತ್ವದ...

ಇಂಧನ ಬೆಲೆ ಏರಿಕೆ: ‘ಮೋದಿನಾಮಿಕ್ಸ್’ ವಿಫಲ, ವಿಶ್ವ ಸಂಚಾರದಲ್ಲಿ ಪ್ರಧಾನಿ: ಪ್ರಿಯಾಂಕ್ ಖರ್ಗೆ

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಪ್ರತಿ ಲೀಟರ್‌ಗೆ ₹3 ರಷ್ಟು ದಿಢೀರ್ ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ಈ ಬೆಲೆ ಏರಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ....

ಧಾರವಾಡ | ತೈಲ ಬೆಲೆ ವಿಚಾರದಲ್ಲಿ ಹೋರಾಟ ನಡೆಸುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕು: ಸಲೀಂ ಅಹ್ಮದ್

ಪೆಟ್ರೊಲ್ ಬೆಲೆ ಹೆಚ್ಚಳದ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ನಿರಂತವಾಗಿ ಬೆಲೆ ಏರಿಸಿ, ಈಗ ಪ್ರತಿಭಟಿಸುತ್ತಿರುವ ಬಿಜೆಪಿಗರಿಗೆ ನಾಚಕೆಯಾಗಬೇಕು. ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಪದ ಬಳಕೆ ಮಾಡಿರುವ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಇಂಧನ ಬೆಲೆ