ಇಡಿ ಕಸ್ಟಡಿಯಲ್ಲಿರುವ ದೆಹಲಿ ಸಿಎಂ ಕೇಜ್ರಿವಾಲ್ ಭದ್ರತೆ ಬಗ್ಗೆ ಎಎಪಿ ಆತಂಕಗೊಂಡಿದೆ: ಅತಿಶಿ

ಇಡಿ ಕಸ್ಟಡಿಯಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಭದ್ರತೆಯ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಆತಂಕಗೊಂಡಿದೆ ಎಂದು ದೆಹಲಿ ಸಚಿವ ಅತಿಶಿ ಶುಕ್ರವಾರ ಹೇಳಿದ್ದಾರೆ. ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣಕ್ಕೆ...

ಜನರನ್ನು ಜೈಲಿನಲ್ಲಿರಿಸಿಕೊಳ್ಳಲೆಂದೇ ಆರೋಪಪಟ್ಟಿ ಸಲ್ಲಿಸುತ್ತಿರಬೇಡಿ: ಇಡಿಗೆ ಸುಪ್ರೀಂ ತಪರಾಕಿ

ಪದೇ ಪದೇ ಆರೋಪಪಟ್ಟಿ ಸಲ್ಲಿಸುತ್ತಿದ್ದ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಆರೋಪಿಗೆ ಜಾಮೀನು ನಿರಾಕರಿಸಲು ಮತ್ತು ಆ ವ್ಯಕ್ತಿಯನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿ ಇರಿಸಿಕೊಳ್ಳಲೆಂದೇ ಅದಕ್ಕೆ ಪೂರಕ ಚಾರ್ಜ್...

ಇಂಡಿ-ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಬಸ್;‌ ನಿರ್ವಾಹಕನಿಂದ ಮಹಿಳೆಯರಿಗೆ ನಿಂದನೆ

ಇಂಡಿ-ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಬಸ್‌ನಲ್ಲಿ ನಿರ್ವಾಹಕ ಮಹಿಳಾ ಪ್ರಯಾಣಿಕರಿಗೆ ಏಕಚವನದಲ್ಲಿ ನಿಂದಿಸಿದ್ದು, ಇತರೆ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. KA-28 F-2351 ಸಂಖ್ಯೆಯ ಬಸ್‌ ಸಂಜೆ 4-30ಕ್ಕೆ...

ವಿಜಯಪುರ | ಲಿಂಗ ಸಮಾನತೆ ಮತ್ತು ಆರ್ಥಿಕ ಸಬಲೀಕರಣ ಮುಖ್ಯ: ಹಿಲರಿ ಪಿಂಟೋ

ಲಿಂಗ ಸಮಾನತೆ ಬಗ್ಗೆ ಮಕ್ಕಳಿಂದ ಕಿರುಚಿತ್ರವನ್ನು ತೋರಿಸುವುದರ ಮೂಲಕ ಮಹಿಳೆಯರಿಗೆ ಜಾಗೃತಿ ಮೂಡಿಸಲಾಯಿತು. ನಮ್ಮ ದೀಪಾಲಯ ಸಂಸ್ಥೆ ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಸ್ವಸಹಾಯ ಗುಂಪುಗಳನ್ನು ಕಟ್ಟಿಕೊಂಡು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ...

ಬಿಜೆಪಿಗೆ ದೇಣಿಗೆ: ಐಟಿ, ಇಡಿ ಮುಂತಾದ ಸಂಸ್ಥೆಗಳ ದಾಳಿಗೆ ತುತ್ತಾದ 30 ಸಂಸ್ಥೆಗಳ ಪಟ್ಟಿ ಇಲ್ಲಿದೆ

ಮಾಧ್ಯಮ ಸಂಸ್ಥೆಗಳಾದ ದಿ ನ್ಯೂಸ್ ಮಿನಿಟ್ ಹಾಗೂ ನ್ಯೂಸ್‌ ಲಾಂಡ್ರಿ ಬಿಜೆಪಿಗೆ ದೇಣಿಗೆ ನೀಡಿದ 30 ಸಂಸ್ಥೆಗಳ ಸಂಪೂರ್ಣ ಪಟ್ಟಿಯನ್ನು ತನ್ನ ತನಿಖಾ ವರದಿಯಲ್ಲಿ ಬಿಡುಗಡೆ ಮಾಡಿದೆ. ಈ 30 ಸಂಸ್ಥೆಗಳು 2018...

ಜನಪ್ರಿಯ

ಔರಾದ್‌ ಬಂದ್‌ಗೆ ವ್ಯಾಪಕ ಬೆಂಬಲ: ಅಂಗಡಿ-ಮುಂಗಟ್ಟು ಬಂದ್‌

ಔರಾದ್‌ ಪಟ್ಟಣದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ...

ಆಂಧ್ರದತ್ತ ಮುನ್ನುಗ್ಗುತ್ತಿರುವ ‘ಅಕ್ವಾನ್’ ಚಂಡಮಾರುತ: ಕರಾವಳಿಯಲ್ಲಿ 145 ಕಿ.ಮೀ ವೇಗದ ಬಿರುಗಾಳಿ ಭೀತಿ

ಆಗ್ನೇಯ ಮತ್ತು ಅದಕ್ಕೆ ಸಮೀಪದಲ್ಲಿರುವ ನೈರುತ್ಯ ಬಂಗಾಳಕೊಲ್ಲಿಯ ಭಾಗದಲ್ಲಿ ಕಳೆದ ಕೆಲವು...

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

Tag: ಇಡಿ