ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಿಎಂ ನಿವಾಸಕ್ಕೆ ದಾವಿಸಿದ ಇಡಿ ಅಧಿಕಾರಿಗಳು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೊಳ್ಳಲು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿ ಆಗಮಿಸಿದ್ದಾರೆ. ಸೊರೇನ್ ಅವರು ಕೂಡ ಇಡಿ ಅವರ ಹೊಸ...

ಉದ್ಯೋಗಕ್ಕಾಗಿ ಜಮೀನು ಪ್ರಕರಣ; ಲಾಲು ಮತ್ತು ತೇಜಸ್ವಿಗೆ ಇಡಿ ಹೊಸ ಸಮನ್ಸ್

ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಸಮನ್ಸ್‌ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಜಮೀನು...

ಕೋಲಾರ | ಇಡಿ ಅಧಿಕಾರಿಗಳಿಂದ ಕೋಚಿಮುಲ್ ಉದ್ಯೋಗಿಗಳ ಬ್ಯಾಂಕ್ ಖಾತೆ ಪರಿಶೀಲನೆ

ಕೋಲಾರ-ಚಿಕ್ಕಬಳ್ಳಾಪುರ ಸಹಕಾರ ಹಾಲು ಒಕ್ಕೂಟದಲ್ಲಿ(ಕೋಚಿಮುಲ್) ಹೊಸದಾಗಿ ನೇಮಕಾತಿ ಪಡೆದಿರುವ ಅಭ್ಯರ್ಥಿಗಳ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಪರಿಶೀಲನೆ ಮಾಡುವ ಮೂಲಕ ಅಕ್ರಮ ಬಯಲಿಗೆಳೆಯಲು ಮುಂದಾಗಿದೆ. ಅಭ್ಯರ್ಥಿಗಳ ಸಂದರ್ಶನದ ಅಂಕಗಳನ್ನು ತಿದ್ದಲಾಗಿದ್ದು, ಒಂದು ಹುದ್ದೆಗೆ 20ರಿಂದ...

ತಮಿಳುನಾಡಿನ ಬಿಜೆಪಿ ನಾಯಕನ ವಿರುದ್ಧ ಹೋರಾಡುತ್ತಿರುವ ದಲಿತ ರೈತರಿಗೆ ಇ.ಡಿ. ಸಮನ್ಸ್

ತಮ್ಮ ಭೂಮಿಯನ್ನು ಬಿಜೆಪಿ ನಾಯಕರೊಬ್ಬರು ಕಬಳಿಸುತ್ತಿದ್ದಾರೆ ಎಂದು ಆರೋಪಿಸಿರುವ ಮತ್ತು 1,000 ರೂ. ಪಿಂಚಣಿಯಲ್ಲಿ ಬದುಕುತ್ತಿರುವ ವೃದ್ಧ ದಲಿತ ರೈತರನ್ನು ಇ.ಡಿ. ಹಿಂಸಿಸುತ್ತಿದೆ. ವಿಚಾರಣೆಗೆ ಇ.ಡಿ. ಕರೆದಾಗ ಈ ದಲಿತರ ಖಾತೆಯಲ್ಲಿ ಇದ್ದದ್ದು...

ವಿಜಯಪುರ | ಸರ್ಕಾರಿ ಜಮೀನು ಕಬಳಿಕೆ; ಸೂಕ್ತ ಕ್ರಮಕ್ಕೆ ಕೆಆರ್‌ಎಸ್‌ ಆಗ್ರಹ

‌ಅಕ್ರಮವಾಗಿ ಕಬಳಿಸಿರುವ ಸರ್ಕಾರಿ ಜಮೀನುಗಳನ್ನು‌ ಕೂಡಲೇ ಸರ್ಕಾರದ ವಶಕ್ಕೆ ಪಡೆದುಕೊಂಡು, ಸಾರ್ವಜನಿಕ ಕೆಲಸಕ್ಕೆ ಉಪಯೋಗ ಮಾಡಿಕೊಡಬೇಕೆಂದು ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಿಗೆ ಮನವಿ‌ ಸಲ್ಲಿಸಿದರು. "ವಿಜಯಪುರ...

ಜನಪ್ರಿಯ

ಔರಾದ್‌ ಬಂದ್‌ಗೆ ವ್ಯಾಪಕ ಬೆಂಬಲ: ಅಂಗಡಿ-ಮುಂಗಟ್ಟು ಬಂದ್‌

ಔರಾದ್‌ ಪಟ್ಟಣದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ...

ಆಂಧ್ರದತ್ತ ಮುನ್ನುಗ್ಗುತ್ತಿರುವ ‘ಅಕ್ವಾನ್’ ಚಂಡಮಾರುತ: ಕರಾವಳಿಯಲ್ಲಿ 145 ಕಿ.ಮೀ ವೇಗದ ಬಿರುಗಾಳಿ ಭೀತಿ

ಆಗ್ನೇಯ ಮತ್ತು ಅದಕ್ಕೆ ಸಮೀಪದಲ್ಲಿರುವ ನೈರುತ್ಯ ಬಂಗಾಳಕೊಲ್ಲಿಯ ಭಾಗದಲ್ಲಿ ಕಳೆದ ಕೆಲವು...

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

Tag: ಇಡಿ