"ದೇಶವೊಂದರ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆ ಆ ದೇಶದ ಜೀವಾಳ. ಆದರೆ ಇಂದಿನ ಆಧುನಿಕತೆ ಹಾಗೂ ಜಾಗತೀಕರಣದ ಅಬ್ಬರದಲ್ಲಿ ನಮ್ಮ ಹೆಮ್ಮೆಯ ಸಾಂಸ್ಕೃತಿಕ ಆಸ್ತಿಗಳು ಮರೆಯಾಗುತ್ತಿರುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ...
ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಜೀವನದಲ್ಲಿ ಕೌಟುಂಬಿಕ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ...
ಪರಂಪರೆ ಎಂಬುದು ಪೂರ್ವಜರಿಂದ ಪಡೆದ ಉಡುಗೊರೆಯಲ್ಲ; ಮುಂದಿನ ಪೀಳಿಗೆಗೆ ಉಳಿಸಿ ನೀಡಲು ಪಡೆದಿರುವ ಸಾಲು. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಪರಂಪರೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ಹೊಂದಿದ್ದಾರೆ ಎಂದು ತುಮಕೂರು ವಿಶ್ವವಿದ್ಯಾನಿಲಯ...
ಐತಿಹಾಸಿಕ ಪರಂಪರೆ ನಮ್ಮ ಗತಕಾಲದ ಸಾಧನೆ, ಸಂಸ್ಕೃತಿ ಮತ್ತು ಅನನ್ಯತೆಯನ್ನು ಪ್ರತಿಬಿಂಬಿಸುವ ಜೀವಂತ ಸಾಕ್ಷಿಯಾಗಿದೆ. ಪ್ರಾಚೀನ ಶಾಸನಗಳು, ಹಸ್ತಪ್ರತಿಗಳು, ವಾಸ್ತುಶಿಲ್ಪ, ಸ್ಮಾರಕಗಳು ಹಾಗೂ ಸಾಂಪ್ರದಾಯಿಕ ಕಲೆಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ಯುವಜನರ...
ಆಧುನಿಕತೆಯ ವೇಗದಲ್ಲಿ ಪುಸ್ತಕದಿಂದ ದೂರವಾಗುತ್ತಿರುವ ಪೀಳಿಗೆಗೆ ಓದಿನ ಮಹತ್ವವನ್ನು ಮತ್ತೆ ಮನವರಿಕೆ ಮಾಡಬೇಕಾದ ಕಾಲವಿದು. ಓದು ಕೇವಲ ಅಕ್ಷರಗಳನ್ನು ಗುರುತಿಸುವ ಪ್ರಕ್ರಿಯೆಯಲ್ಲ. ಅದು ಮನುಷ್ಯನೊಳಗಿನ ಚಿಂತನೆಗೆ ರೂಪ ನೀಡುವ, ಅರಿವನ್ನು ವಿಸ್ತರಿಸುವ, ಅನುಭವವನ್ನು...