ಕ್ಯಾಮೆರಾ ಆ್ಯಂಗಲ್‌ ಅಲ್ಲ, ಹೃದಯದ ಆ್ಯಂಗಲ್‌ ಬದಲಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಟಾಂಗ್

ಇನ್‌ಸ್ಟಾಗ್ರಾಂ ವಿಡಿಯೊಗಳಲ್ಲಿ ಕ್ಯಾಮೆರಾ ಆ್ಯಂಗಲ್‌ ಬದಲಿಸಿದರೆ ಸಾಲದು, ಹೃದಯದ ಆ್ಯಂಗಲ್‌ ಬದಲಾಗಬೇಕು. ಆಗ ಮಾತ್ರ ನೀವು ಈ ದೇಶದ ಯುವಕರ ವಿಶ್ವಾಸವನ್ನು ಗಳಿಸಲು ಸಾಧ್ಯ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ...

ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ ನಾರ್ವೆ ಪತ್ರಕರ್ತೆ ಹೆಲೆ ಲಿಂಗ್ ಫೇಸ್‌ಬುಕ್, ಇನ್‌ಸ್ಟಾ ಖಾತೆಗಳು ಸಸ್ಪೆಂಡ್!

"ಪ್ರಧಾನಿಯೊಬ್ಬರನ್ನು ಪ್ರಶ್ನಿಸಿದ್ದಕ್ಕಾಗಿಯೇ ಒಬ್ಬ ಪತ್ರಕರ್ತೆಯ ಧ್ವನಿಯನ್ನು ಅಡಗಿಸುವುದು ಪ್ರಜಾಪ್ರಭುತ್ವ ವಿರೋಧಿ ನಡೆ" ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಓಸ್ಲೊದಲ್ಲಿ ಭಾರತ ಮತ್ತು ನಾರ್ವೆ ಪ್ರಧಾನಿಗಳ ಜಂಟಿ ಮಾಧ್ಯಮ ಗೋಷ್ಠಿಯ ವೇಳೆ ಪ್ರಧಾನಿ ನರೇಂದ್ರ ಮೋದಿ...

ಇನ್‌ಸ್ಟಾದ ‘ಕಾಕ್ರೋಚ್’ ಖಾತೆಗಳು ಅಮಾನತು: ‘ಡಿಜಿಟಲ್ ಚಳವಳಿ ನಿಲ್ಲದು’ ಎಂದ ನೆಟ್ಟಿಗರು

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನಿರುದ್ಯೋಗಿ ಯುವಕರುಗಳನ್ನು 'ಜಿರಳೆಗಳು' ಎಂದು ಕರೆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ 'ನಾನೂ ಜಿರಳೆ' ಅಥವಾ 'I Am Cockroach' ಎಂದು ಪೋಸ್ಟ್‌ಗಳನ್ನು ಮಾಡಲಾಗುತ್ತಿದೆ....

ನವದೆಹಲಿ | ಇನ್‌ಸ್ಟಾದಲ್ಲಿ ಪರಿಚಯವಾದ ನಾಲ್ವರು ಬಾಲಕರಿಂದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ನವದೆಹಲಿಯ ಘಾಜಿಯಾಬಾದ್‌ನಲ್ಲಿ 9 ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆ ಮನೆಯಲ್ಲೇ ಅತ್ಯಾಚಾರ ಎಸಗಿದ ಆರೋಪದಡಿ ನಾಲ್ವರು ಬಾಲಕರ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ‘ನಾಲ್ವರಲ್ಲಿ ಮೂವರು ಬಾಲಕರು ಸಂತ್ರಸ್ತೆಯ ಶಾಲೆಯಲ್ಲೇ ಓದುತ್ತಿದ್ದು,...

ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ಯೋಜನೆ ಜಾರಿ

ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳ ರಕ್ಷಣೆಗೆ ಕೇಂದ್ರ ಸರಕಾರ ಮಂಗಳವಾರದಿಂದ (ಮೇ 6) ಹೊಸದಾಗಿ ನಗದು ರಹಿತ ಚಿಕಿತ್ಸೆ ಯೋಜನೆಯನ್ನು ಜಾರಿಮಾಡಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದ್ದು,...

ಜನಪ್ರಿಯ

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...

Tag: ಇನ್‌ಸ್ಟಾಗ್ರಾಂ