ಪರವಾನಗಿ ಇಲ್ಲದೆ ನಿಷೇಧಿತ ಶೆಡ್ಯೂಲ್ -ಎಚ್ (Schedule-H) ಔಷಧ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಬ್ ಅರ್ಬನ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ, ₹8,274 ಮೌಲ್ಯದ 42 ಬಾಟಲ್ ಕಫ್ ಸಿರಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ...
ಯಲ್ಲಾಪುರ: ವನ್ಯಜೀವಿ ಉತ್ಪನ್ನಗಳ ಅಕ್ರಮ ಬೇಟೆ, ಸಂಗ್ರಹ ಮತ್ತು ಸಾಗಾಟದ ವಿರುದ್ಧ ಅರಣ್ಯ ಸಂಚಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ವನ್ಯಜೀವಿ ಅಂಗಾಂಗಗಳು ಪತ್ತೆಯಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ತಾಲ್ಲೂಕಿನ ಉಪ್ಪಳೇಶ್ವರ ಗ್ರಾಮದಲ್ಲಿ ಶಿರಸಿ...
ಕಾರವಾರ: ಗೋವಾ-ಕರ್ನಾಟಕ ಗಡಿಭಾಗದ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ತಡರಾತ್ರಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ದಾಖಲೆರಹಿತ ಬರೋಬ್ಬರಿ ಒಂದು ಕೋಟಿ ರೂ. ನಗದು ಪತ್ತೆಯಾಗಿದೆ. ಗೋವಾದಿಂದ ತಮಿಳುನಾಡಿಗೆ ಸಾಗಿಸಲಾಗುತ್ತಿದ್ದ ಈ ಬೃಹತ್ ಮೊತ್ತವನ್ನು ಪೊಲೀಸರು...
ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿದ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಇಟ್ಟಿಗಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಹೂವಿನಹಡಗಲಿ ತಾಲ್ಲೂಕಿನ ಇಟ್ಟಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ...
ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಯುವಕ ಹಾಗೂ ಮಹಿಳೆಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ನಗರದ ಕಂಕನಾಡಿ ವೆಲೆನ್ಸಿಯಾ ಸೂಟರಪೇಟೆಯ 6ನೇ ಕ್ರಾಸ್‌ನ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ...