ಇರಾನ್ನ ನೂತನ ಪರಮೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಇತ್ತೀಚಿನ ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರೂ, ಅವರು ಮಾನಸಿಕವಾಗಿ ಅತ್ಯಂತ ಚುರುಕಾಗಿದ್ದಾರೆ ಮತ್ತು ದೇಶದ ಆಡಳಿತದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು 'ಡೆಕ್ಕನ್...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಕದನ ವಿರಾಮವನ್ನು ವಿಸ್ತರಿಸುವುದಾಗಿ ಘೋಷಿಸಿದ ಬೆನ್ನಲ್ಲೇ, ಇರಾನ್ ತನ್ನ ರಾಜಧಾನಿ ತೆಹರಾನ್ನಲ್ಲಿ ಬೃಹತ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಪ್ರದರ್ಶನ ನಡೆಸುವ ಮೂಲಕ ಅಮೆರಿಕಕ್ಕೆ ತನ್ನ ಸೇನಾ...
ಒಂದು ಚಿತ್ರಕ್ಕಿರುವ ಶಕ್ತಿಗೆ ಸಾವಿರಾರು ಪದಗಳು ಸಾಟಿಯಿಲ್ಲ ಎಂಬ ಮಾತಿದೆ. ಚಿತ್ರಕ್ಕೆ ಮಹಾ ಕಾದಂಬರಿಯೂ ಸೆರೆ ಹಿಡಿಯಲಾಗದ್ದನ್ನೂ ಸೆರೆ ಹಿಡಿಯುವ ಸಾಮರ್ಥ್ಯವಿರುತ್ತದೆ. ಮುಂದೊಂದು ದಿನ ಜಗತ್ತು ಇರಾನ್, ಇಸ್ರೇಲ್ ಮತ್ತು ಅಮೆರಿಕದ ಯುದ್ಧದ...
ಇರಾನ್ ಜೊತೆಗೆ ಶಾಂತಿ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನಕ್ಕೆ ಆಗಮಿಸುತ್ತಿದ್ದಾರೆಯೇ? ಇಂತಹದೊಂದು ಪ್ರಶ್ನೆ ಈಗ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಆದರೆ, ಇದರ ಬೆನ್ನಲ್ಲೇ ಅಮೆರಿಕದೊಂದಿಗಿನ...
ಅಮೆರಿಕದ ಬೆದರಿಕೆಗಳು ಮತ್ತು ಕದನ ವಿರಾಮ ಉಲ್ಲಂಘನೆಯನ್ನು ತೀವ್ರವಾಗಿ ಖಂಡಿಸಿರುವ ಇರಾನ್, ಒತ್ತಡದ ಹೆದರಿಕೆಯ ನೆರಳಲ್ಲಿ ಯಾವುದೇ ಮಾತುಕತೆಗೆ ತಯಾರಿಲ್ಲ ಎಂದು ಖಡಕ್ ಆಗಿ ಹೇಳಿದೆ. ರಾಜತಾಂತ್ರಿಕ ಕ್ರಮಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್...