ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ನಡುವೆ ಸಾಂಕೇತಿಕ ನಡೆಯೊಂದರಲ್ಲಿ, ಇಸ್ರೇಲ್‌ನತ್ತ ಉಡಾವಣೆ ಮಾಡಿದ ಕ್ಷಿಪಣಿಗಳ ಮೇಲೆ ಇರಾನ್ 'ಭಾರತದ ಜನತೆಗೆ ಧನ್ಯವಾದಗಳು' ಎಂಬ ಸಂದೇಶವನ್ನು ಬರೆದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಮುಂಬೈನಲ್ಲಿರುವ...
ಇರಾನ್‌ನ ಅರಾಕ್‌ನಲ್ಲಿರುವ ಖಂದಾಬ್ ಭಾರಜಲ ರಿಯಾಕ್ಟರ್ ಮತ್ತು ಅರ್ದಕಾನ್‌ನಲ್ಲಿರುವ ಯುರೇನಿಯಂ ಪುಷ್ಟೀಕರಣ ಘಟಕದ ಮೇಲೆ ಶುಕ್ರವಾರ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ತಾವೇ ದಾಳಿ ನಡೆಸಿದ್ದಾಗಿ ಇಸ್ರೇಲ್ ರಕ್ಷಣಾ ಪಡೆ (IDF)...
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಸಂದರ್ಭದಲ್ಲಿ ಇರಾನ್ ಪರವಾಗಿ ಹೂಥೀ ನಾಯಕರು ಯುದ್ಧಕ್ಕೆ ಮುಂದಾಗಿದ್ದಾರೆ. ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ದಾಳಿ ನಡೆಸುವ ಮೂಲಕ ಇರಾನ್‌ಗೆ ಬೆಂಬಲ ನೀಡಲಾಗುವುದು ಎಂದು ಹೂಥೀ...
ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಯುದ್ಧ ಮತ್ತು ಸಂಘರ್ಷದ ನಡುವೆಯೂ, ಹಾರ್ಮುಜ್ ಜಲಸಂಧಿಯಲ್ಲಿ ಭಾರತ ಸೇರಿದಂತೆ ಐದು 'ಸ್ನೇಹಿ ರಾಷ್ಟ್ರಗಳ' ಹಡಗುಗಳ ಮೇಲೆ ಯಾವುದೇ ರೀತಿಯ ದಿಗ್ಬಂಧನ ವಿಧಿಸುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಭಾರತದ ಜೊತೆಗೆ...
ಅಮೆರಿಕದ ವಿಮಾನವಾಹಕ ಯುದ್ಧನೌಕೆ 'ಯುಎಸ್‌ಎಸ್ ಅಬ್ರಹಾಂ ಲಿಂಕನ್' ಕಡೆಗೆ ಕ್ರೂಸ್ ಕ್ಷಿಪಣಿಯನ್ನು ಉಡಾವಣೆ ಮಾಡಿರುವುದಾಗಿ ಇರಾನ್ ಹೇಳಿಕೊಂಡಿದೆ ಎಂದು ಇರಾನ್‌ನ ಸರ್ಕಾರಿ ಟೆಲಿವಿಷನ್ ವರದಿ ಮಾಡಿದೆ. ಆದರೆ, ಈ ಬಗ್ಗೆ ಅಮೆರಿಕದ ಅಧಿಕಾರಿಗಳಿಂದ...